31.8 C
ಪುತ್ತೂರು, ಬೆಳ್ತಂಗಡಿ
May 18, 2025
ಸಮಸ್ಯೆ

ವಿಪರೀತ ಗಾಳಿ ಮಳೆಯಿಂದ ಪೈರೊಟ್ಟು ಶ್ರೀಮತಿ ಗೀತಾ ಸುಂದರವರ ದನದ ಕೊಟ್ಟಿಗೆ ಬಿದ್ದು ಹಾನಿ

ಬೆಳ್ತಂಗಡಿ :ವಿಪರೀತ ಗಾಳಿ ಮಳೆಯಿಂದ ಪೈರೊಟ್ಟು ಶ್ರೀಮತಿ ಗೀತಾ ಸುಂದರವರ ದನದ ಕೊಟ್ಟಿಗೆಯು ಬಿದ್ದು ಹಾನಿಯಾಗಿರುತ್ತದೆ.ಇವರಿಗೆ ಸಹಾಯ ಹಸ್ತವಾಗಿ MPCS ಪೀಲಿ ಗೂಡು ವತಿಯಿಂದ ಅಧ್ಯಕ್ಷರು ಹಾಗೂ ಆಡಳಿತ ಮಂಡಳಿ ಸದಸ್ಯರ ಸಮ್ಮುಖದಲ್ಲಿ ಧನ ಸಹಾಯವನ್ನು ಚೆಕ್ ರೂಪದಲ್ಲಿ ವಿತರಿಸಲಾಯಿತು

Related posts

ಮರೋಡಿ 25 ಕೆವಿ ಸಾಮರ್ಥ್ಯದ ಪರಿವರ್ತಕ ಧರಾಶಾಯಿ: ಗಾಳಿ ಮಳೆ ಮೆಸ್ಕಾಂಗೆ 5 ಲಕ್ಷ ರೂ. ನಷ್ಟ

Suddi Udaya

ಮತದಾರರ ಪಟ್ಟಿಯಲ್ಲಿ ಎಡವಟ್ಟು: ಮುಂಡಾಜೆಯ ಅಶ್ವಿನಿ ಎ. ಹೆಬ್ಬಾರ್ ಬಂಟ್ವಾಳ ಆಡಳಿತ ಸೌಧದಲ್ಲಿ ಮತದಾನ

Suddi Udaya

ಸುಲ್ಕೇರಿಯಲ್ಲಿ ಭಾರಿ ಮಳೆ: ಸಂಚಾರ ಅಸ್ತವ್ಯಸ್ತ

Suddi Udaya

ಧಾರಾಕಾರ ಮಳೆಗೆ ಕುಸಿದು ಬಿದ್ದ ಸರಳೀಕಟ್ಟೆ ಹಿ.ಪ್ರಾ. ಶಾಲೆಯ ಹಂಚು

Suddi Udaya

ಗುರುವಾಯನ ಕೆರೆ ಮಳೆಯ ಆರ್ಭಟ ಚರಂಡಿ ಮುಚ್ಚಿದ ಪರಿಣಾಮ ರಸ್ತೆಯಲ್ಲಿ ಹರಿದ ನೀರು ವಾಹನ ಸವಾರರ ಪರದಾಟ

Suddi Udaya

ಮಾಲಾಡಿ ಸೋಣಂದೂರಿನಲ್ಲಿ ಗಾಳಿ ಮಳೆಗೆ ಮನೆ, ಕೃಷಿಗೆ ತೀವ್ರ ತರಹದ ಹಾನಿ: ಕೋಟ್ಯಾಂತರ ರೂ. ನಷ್ಟಮಾಲಾಡಿ ಗ್ರಾ.ಪಂ. ಅಧ್ಯಕ್ಷ ಪುನೀತ್ ಕುಮಾರ್‌ರವರ ನೇತೃತ್ವದಲ್ಲಿ ಕಾರ್ಯಾಚರಣೆ

Suddi Udaya
error: Content is protected !!