September 6, 2026
ನಿಧನ

ಅರಸಿನಮಕ್ಕಿಯ ವಿನಾಯಕ ಹೆಬ್ಬಾರ್ ನಿಧನ

ಅರಸಿನಮಕ್ಕಿ :ಹತ್ಯಡ್ಕ ಗ್ರಾಮದ ಅರಸಿನಮಕ್ಕಿಯ ನೆಕ್ಕರಡ್ಕ ವಾಳ್ಯದ ನಿವಾಸಿ ವಿನಾಯಕ ಹೆಬ್ಬಾರ್(75) ಅಲ್ಪಕಾಲದ ಅಸೌಖ್ಯ ದಿಂದ ಜು.28ರಂದು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದರು.
ಕೃಷಿಕರಾಗಿದ್ದ ಅವರು
ಭೂತಾರಾಧನೆ ಬಗ್ಗೆ ವಿಶೇಷ ಜ್ಞಾನ ಹೊಂದಿದ್ದರು.
ಅವರಿಗೆ ಪತ್ನಿ ಹಾಗೂ ಮೂವರು ಪುತ್ರಿಯರಿದ್ದಾರೆ.

Related posts

ಕಾಪಿನಡ್ಕ: ಬಳೆ ವ್ಯಾಪಾರಿ ಲಕ್ಷ್ಮಿದಾಸ್ ಹೃದಯಾಘಾತದಿಂದ ನಿಧನ

Suddi Udaya

ಮಚ್ಚಿನ: ಕೃಷಿಕ ಕೃಷ್ಣಪ್ಪ ಪೂಜಾರಿ ಹೃದಯಾಘಾತದಿಂದ ನಿಧನ

Suddi Udaya

ಅಳದಂಗಡಿ: ಕೆದ್ದು ನಿವಾಸಿ ಸತೀಶ್ ಪೂಜಾರಿ ನಿಧನ

Suddi Udaya

ಬಳಂಜ: ಉದ್ಯಮಿ ಯಶೋಧರ ಜೈನ್ ನಿಧನ

Suddi Udaya

ವೇಣೂರು ಮಹಾವೀರ ನಗರ ನಿವಾಸಿ ದಯಾನಂದ ಪ್ರಭು ನಿಧನ

Suddi Udaya

ಕೊಲ್ಪಾಡಿ ಅರ್ಚಕ ಕೆ. ಸುಬ್ರಾಯ ನೂರಿತ್ತಾಯ ನಿಧನ

Suddi Udaya
error: Content is protected !!