25.3 C
ಪುತ್ತೂರು, ಬೆಳ್ತಂಗಡಿ
April 4, 2025
ಸಮಸ್ಯೆ

ದಕ್ಷಿಣ ಕನ್ನಡ ಜಿಲ್ಲಾ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾದ ಅಭಿನಂದನ್ ಹರೀಶ್ ಕುಮಾರ್ ಅವರು ಕರಂಬಾರು ಗ್ರಾಮದಲ್ಲಿ ವಿಪರೀತ ಮಳೆಗೆ ಹಾನಿಗೊಂಡ ಮನೆಗಳಿಗೆ ಭೇಟಿ

ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲಾ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾದ ಅಭಿನಂದನ್ ಹರೀಶ್ ಕುಮಾರ್ ಅವರು ಕರಂಬಾರು ಗ್ರಾಮದಲ್ಲಿ ವಿಪರೀತ ಮಳೆಗೆ ಹಾನಿಗೊಂಡ ಮನೆಗಳಿಗೆ ಭೇಟಿ ಮಾಡಿ ಸಹಾಯಹಸ್ತ ನೀಡಿದರು.
ಈ ಸಂದರ್ಭದಲ್ಲಿ ಸ್ಥಳೀಯ ಮುಖಂಡರಾದ ಕುಶಾಲಪ್ಪ ಗೌಡ, ಅರುಣ್ ಮಡಿವಾಳ, ಅವಿನಾಶ್ ಕುರ್ತ್ತೋಡಿ ಹಾಗೂ ಇತರ ಕಾರ್ಯಕರ್ತರು ಜೊತೆಗಿದ್ದರು.

Related posts

ಗುರುವಾಯನಕೆರೆ : ಶಕ್ತಿ ನಗರದಲ್ಲಿ ರಸ್ತೆ ಮಧ್ಯೆ ಅಪಾಯಕಾರಿ ಹೊಂಡ

Suddi Udaya

ನೆರಿಯ: ಅಣಿಯೂರು ನದಿಯಲ್ಲಿ ನೀರಿನ ಮಟ್ಟ ಹೆಚ್ಚಳ: ಕಾಟಾಜೆ ರಸ್ತೆಗೆ ನೀರು ಪ್ರವೇಶಿಸಿ ಮುಳುಗಿದ ಕಾರು

Suddi Udaya

ಮರೋಡಿ 25 ಕೆವಿ ಸಾಮರ್ಥ್ಯದ ಪರಿವರ್ತಕ ಧರಾಶಾಯಿ: ಗಾಳಿ ಮಳೆ ಮೆಸ್ಕಾಂಗೆ 5 ಲಕ್ಷ ರೂ. ನಷ್ಟ

Suddi Udaya

ವಿಪರೀತ ಗಾಳಿ ಮಳೆ: ನೇಲ್ಯಡ್ಕ ಕೆ.ವಿ. ಅಬ್ರಹಾಂ ರವರ ಮನೆಗೆ ಬಿದ್ದ ವಿದ್ಯುತ್ ಕಂಬ

Suddi Udaya

ಕಳೆಂಜ ಗ್ರಾಮದ ಪುಜೇರಿಪಾಲ್ ಮೋನಪ್ಪ ಗೌಡರ ತೋಟಕ್ಕೆ ಕಾಡಾನೆ ದಾಳಿ

Suddi Udaya

ಬಂದಾರು: ತೀರ ಹದಗೆಟ್ಟ ರಸ್ತೆ; ದುರಸ್ತಿಗೊಳಿಸುವಂತೆ ಸ್ಥಳೀಯರ ಮನವಿ

Suddi Udaya
error: Content is protected !!