27.5 C
ಪುತ್ತೂರು, ಬೆಳ್ತಂಗಡಿ
April 3, 2025
ಗ್ರಾಮಾಂತರ ಸುದ್ದಿನಿಧನ

ಪೆರಿಂಜೆ ಪಡ್ಡoದಡ್ಕ ನಿವಾಸಿ ಸಫೀಯಾ ನಿಧನ

ವೇಣೂರು: ಇಲ್ಲಿನ ಪೆರಿಂಜೆ ನಿವಾಸಿ ಪಡ್ಡoದಡ್ಕ ಜುಮಾ ಮಸೀದಿಯ ಅಧ್ಯಕ್ಷ ಹಾಗೂ ಬೆಳ್ತಂಗಡಿ ಭೂನ್ಯಾಯ ಮಂಡಳಿಯ ಸದಸ್ಯ ಕೆ. ಇಸ್ಮಾಯಿಲ್ ಪೆರಿಂಜೆಯವರ ಪತ್ನಿ ಸಫೀಯಾ (52) ರವರು ಅಲ್ಪಕಾಲದ ಅಸೌಖ್ಯದಿಂದ ರವಿವಾರ ತನ್ನ ಸ್ವಗೃಹದಲ್ಲಿ ನಿಧನರಾದರು.

ಮೃತರು ಪತಿ,ಎರಡು ಪುತ್ರರು ಓರ್ವ ಪುತ್ರಿ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.

Related posts

ಗುರುವಾಯನಕೆರೆ: 7 ಮಂದಿ ಸಾಧಕರಿಗೆ ‘ಎಕ್ಸೆಲ್ ಅಕ್ಷರ ಗೌರವ ಪುರಸ್ಕಾರ’ ಪ್ರದಾನ

Suddi Udaya

ಇಂದಬೆಟ್ಟು : ಬಂಗಾಡಿ ನಿವಾಸಿ ಪ್ರದೀಪ್ ದೇವಾಡಿಗ ನಿಧನ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀ ಅಧ್ಯಕ್ಷ ರಂಜಿತ್ ಹೆಚ್.ಡಿ ಬಳಂಜ ವಲಯ ಉಪಾಧ್ಯಕ್ಷರಾಗಿ ಆಯ್ಕೆ

Suddi Udaya

ಕಲ್ಮಂಜ: ನಿಡಿಗಲ್ ನಿವಾಸಿ ಶರೀಫ್ ಚಮ್ಮು ನಿಧನ

Suddi Udaya

ಮರೋಡಿ: ವೀಲ್ ಚೇರ್ ನಲ್ಲಿ ಬಂದು ಮತದಾನ ಮಾಡಿದ 90 ವರ್ಷದ ವಯೋವೃದ್ದೆ

Suddi Udaya

ಭಾರತೀಯ ಜನತಾ ಪಾರ್ಟಿಯ ಜಿಲ್ಲಾ ಕಾರ್ಯದರ್ಶಿಗಳಾಗಿ ಸೀತಾರಾಮ್ ಬೆಳಾಲು ಹಾಗೂ ವಸಂತಿ ಮಚ್ಚಿನ ಆಯ್ಕೆ

Suddi Udaya
error: Content is protected !!