April 2, 2025
Uncategorized

ಉಜಿರೆ: ಉಮೇಶ್ ಮುಂಡತ್ತೋಡಿ ರವರ ಮನೆಗೆ ಬಿಜೆಪಿ ಎಸ್.ಸಿ ಮೋರ್ಚಾದ ಪದಾಧಿಕಾರಿಗಳ ಭೇಟಿ

ಉಜಿರೆ: ಇತ್ತೀಚೆಗೆ ಸುರಿದ ವಿಪರೀತ ಗಾಳಿ ಮಳೆಗೆ ಉಜಿರೆ ಗ್ರಾಮದ ಉಮೇಶ್ ಮುಂಡತ್ತೋಡಿ ರವರ ಮನೆ ಕುಸಿದು ಬಿದ್ದು ಅಪಾರ ಹಾನಿ ಉಂಟಾಗಿತ್ತು.

ತೀರ ಬಡ ಕುಟುಂಬದ ಈ ಮನೆಗೆ ಬೆಳ್ತಂಗಡಿ ಬಿಜೆಪಿ ಎಸ್. ಸಿ ಮೋರ್ಚಾದ ಅಧ್ಯಕ್ಷ ಈಶ್ವರ್ ಬೈರ, ಜಿಲ್ಲಾ ಉಪಾಧ್ಯಕ್ಷ ರಾಘವ ಕಲ್ಮಂಜ, ಜಿಲ್ಲಾ ಪ್ರದಾನ ಕಾರ್ಯದರ್ಶಿ ಚಂದ್ರಕಲಾ, ಪ್ರಭಾರಿ ಸದಾಶಿವ ನೆಲ್ಲಿಕಾರ್, ಜಿಲ್ಲಾ ಕಾರ್ಯದರ್ಶಿ ವಿನಯ್ ಸಾಲ್ಯಾನ್, ಬೆಳ್ತಂಗಡಿ ಎಸ್. ಸಿ ಮೋರ್ಚಾ ಪ್ರದಾನ ಕಾರ್ಯದರ್ಶಿಗಳಾದ ಪ್ರೇಮಚಂದ್ರ ಲಕ್ಷ್ಮಣ ಜಿ ಎಸ್, ಮೋರ್ಚಾ ಉಪಾಧ್ಯಕ್ಷ ರಾಮು ಪಡoಗಡಿ ಭೇಟಿ ನೀಡಿದರು.

ನೆರೆಮನೆಯಲ್ಲಿ ಆಶ್ರಯ ಪಡೆದಿರುವ ಈ ಬಡ ಕುಟುಂಬಕ್ಕೆ ಎಸ್. ಸಿ. ಮೋರ್ಚಾದ ಅಧ್ಯಕ್ಷ ಈಶ್ವರ ಬೈರ ಇವರ ನೇತೃತ್ವದಲ್ಲಿ 50 ಕೆ. ಜಿ ಆಕ್ಕಿ ನೀಡಲಾಯಿತು.

Related posts

ಭರತನಾಟ್ಯ ಜ್ಯೂನಿಯರ್ ಗ್ರೇಡ್ ಪರೀಕ್ಷೆಯಲ್ಲಿ ಬೆಳ್ತಂಗಡಿ ಎಸ್. ಡಿ. ಎಂ. ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿನಿ ಪ್ರಾಪ್ತಿ ವಿ. ಶೆಟ್ಟಿ ಉನ್ನತ ಶ್ರೇಣಿಯಲ್ಲಿ ಉತ್ತೀರ್ಣ

Suddi Udaya

ಸವಣಾಲು ಉದ್ಯಮಿ ಅರುಣ್ ಕುಮಾರ್ ನಿಧನ

Suddi Udaya

ನಂದಿನಿ ಹಾಲಿನ ದರ 4 ರೂ. ಏರಿಕೆ

Suddi Udaya

ಪ್ರಸನ್ನ ನರ್ಸಿಂಗ್ ಕಾಲೇಜಿನ ಬಿಎಸ್ಸಿ ನರ್ಸಿಂಗ್ ವಿದ್ಯಾರ್ಥಿಗಳಾದ ಸಂಚಿತಾ ಹಜ್ರಾ ಹಾಗೂ ಶ್ರೇಯಾ ಸಿದ್ದಪ್ಪ ರಿಗೆ ಅತ್ಯುತ್ತಮ ರ್‍ಯಾಂಕ್

Suddi Udaya

ಅಂತರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚರಣೆ

Suddi Udaya

ಮುಂಡಾಜೆ ಕಾಲೇಜಿನಲ್ಲಿ ರಾಷ್ಟ್ರೀಯ ಯುವ ದಿನಾಚರಣೆ

Suddi Udaya
error: Content is protected !!