24.8 C
ಪುತ್ತೂರು, ಬೆಳ್ತಂಗಡಿ
April 1, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನಾವೂರು: ಕಟ್ಟಡ ಮತ್ತು ನಿರ್ಮಾಣ ಕಾರ್ಮಿಕರಿಗೆ ಹಾಗೂ ಅವಲಂಬಿತರಿಗೆ ಆರೋಗ್ಯ ತಪಾಸಣಾ ಶಿಬಿರ

ನಾವೂರು ಗ್ರಾಮ ಪಂಚಾಯತ್ ಮತ್ತು ಕರ್ನಾಟಕ ಕಟ್ಟಡ ಮತ್ತು ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ಆದರ್ಶ ಆಸ್ಪತ್ರೆ ಉಡುಪಿ ಇದರ ಸಂಯುಕ್ತ ಆಶ್ರಯದಲ್ಲಿ ನೋಂದಾಯಿತ ಕಟ್ಟಡ ಮತ್ತು ನಿರ್ಮಾಣ ಕಾರ್ಮಿಕರಿಗೆ ಹಾಗೂ ಅವಲಂಬಿತರಿಗೆ ಆರೋಗ್ಯ ತಪಾಸಣಾ ಶಿಬಿರ ಜು.28ರಂದು ನಾವೂರು ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ನಡೆಯಿತು.

ಸದ್ರಿ ಶಿಬಿರದಲ್ಲಿ ಗ್ರಾಮ ಪಂಚಾಯತ್ ನ ಅಧ್ಯಕ್ಷರು ಉಪಾಧ್ಯಕ್ಷರು ಸದಸ್ಯರು, ಪಂಚಾಯತ್ ಅಭಿವೃದ್ಧಿ ಅಧಿಕಾರಿಯವರು ಮತ್ತು ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

Related posts

ಜ.30: ವೇಣೂರುನಲ್ಲಿ ಬೃಹತ್ ರಕ್ತದಾನ ಶಿಬಿರ

Suddi Udaya

ಧರ್ಮಸ್ಥಳ: ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಬಾವಿಯಲ್ಲಿ ಪತ್ತೆ

Suddi Udaya

ವಿ. ಹಿಂ. ಪ, ಬಜರಂಗದಳ ಪದ್ಮುಂಜ ಘಟಕದಿಂದ ಪದ್ಮುಂಜ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸ್ವಚ್ಛತಾ ಆಂದೋಲನ

Suddi Udaya

ಇಂದಬೆಟ್ಟು ಗ್ರಾಮ ಪಂಚಾಯತ್ ನ ಗ್ರಾಮ ಸಭೆ

Suddi Udaya

ರಾಜ್ಯಮಟ್ಟದ ಕರಾಟೆ: ಇಶಿತ ಬೆಳ್ತಂಗಡಿಯವರಿಗೆ ಪ್ರಶಸ್ತಿ

Suddi Udaya

ಮಿತ್ತಬಾಗಿಲು ಗ್ರಾ.ಪಂ. ನ ವಿಶೇಷ ಗ್ರಾಮಸಭೆ ಹಾಗೂ ಸನ್ಮಾನ ಕಾರ್ಯಕ್ರಮ

Suddi Udaya
error: Content is protected !!