April 2, 2025
Uncategorized

ಬಿಜೆಪಿ ಬೆಳ್ತಂಗಡಿ ಮಂಡಲ ವಿಶೇಷ ಕಾರ್ಯಕಾರಿಣಿ ಸಭೆ ಹಾಗೂ ಸಂಸದ ಕ್ಯಾ. ಬ್ರಿಜೇಶ್ ಚೌಟ ರವರಿಗೆ ಅಭಿನಂದನ ಕಾರ್ಯಕ್ರಮ

ಬೆಳ್ತಂಗಡಿ: ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲ ವಿಶೇಷ ಕಾರ್ಯಕಾರಿಣಿ ಸಭೆ ಹಾಗೂ ಸಂಸದ ಕ್ಯಾ.ಬ್ರಿಜೇಶ್ ಚೌಟ ಅವರಿಗೆ ಅಭಿನಂದನ ಕಾರ್ಯಕ್ರಮ ಜು.28ರಂದು ಬೆಳ್ತಂಗಡಿ ಶ್ರೀ ಧರ್ಮಸ್ಥಳ ಮಂಜುನಾಥ ಸ್ವಾಮಿ ಕಲಾಭವನದಲ್ಲಿ ನಡೆಯಿತು.

ಸಂಸದ ಕ್ಯಾ. ಬ್ರಿಜೇಶ್ ಚೌಟ, ಶಾಸಕ ಹರೀಶ್ ಪೂಂಜ, ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಕಾರ್ಯಕ್ರಮ ಉದ್ಘಾಟಿಸಿದರು ವಿಧಾನ ಪರಿಷತ್ ಸದಸ್ಯ ಕೆ. ಪ್ರತಾಪಸಿಂಹ ನಾಯಕ್,ಮಾಜಿ ಶಾಸಕ ಕೆ. ಪ್ರಭಾಕರ ಬಂಗೇರ, ಮಂಡಲ ಪ್ರಭಾರಿ ತಿಲಕ್ ರಾಜ್ ಕೃಷ್ಣಾಪುರ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕಿಶೋರ್ ಬೊಟ್ಯಾಡಿ, ಜಿಲ್ಲಾ ಚುನಾವಣಾ ಪ್ರಭಾರಿ ಹರಿಕೃಷ್ಣ ಬಂಟ್ವಾಳ್,ಜಿಲ್ಲಾ ಪ್ರಧಾನ ಕಾರ್ಯದರ್ಶಿ ಯತೀಶ್ ಆರ್ವರ್,ಜಿಲ್ಲಾ ಉಪಾಧ್ಯಕ್ಷ ಜಯಂತ ಕೋಟ್ಯಾನ್, ಜಿಲ್ಲಾ ಕಾರ್ಯದರ್ಶಿಗಳಾದ ಸೀತಾರಾಮ್ ಬಿ.ಎಸ್., ವಸಂತಿ ಮಚ್ಚಿನ, ಜಿಲ್ಲಾ ರೈತ ಮೋರ್ಚ ಅಧ್ಯಕ್ಷ ಗಣೇಶ್ ನಾವೂರು, ಮಂಡಲ ಪ್ರ.ಕಾರ್ಯದರ್ಶಿ ಪ್ರಶಾಂತ್ ಪಾರೆಂಕಿ ಉಪಸ್ಥಿತರಿದ್ದರು.

ಅಧ್ಯಕ್ಷತೆ ವಹಿಸಿದ್ದ ಬೆಳ್ತಂಗಡಿ ಮಂಡಲ ಅಧ್ಯಕ್ಷ ಶ್ರೀನಿವಾಸ್ ರಾವ್ ಪ್ರಸ್ತಾವಿಸಿದರು. ಮಂಡಲ ಪ್ರ.ಕಾರ್ಯದರ್ಶಿ ಜಯಾನಂದ ಗೌಡ ಸ್ವಾಗತಿಸಿದರು. ರಾಜೇಶ್ ಪೆಂರ್ಬುಡ ನಿರೂಪಿಸಿದರು.

Related posts

ಎಸ್.ಎಸ್.ಎಲ್.ಸಿ ಫಲಿತಾಂಶ: ಬೆಳ್ತಂಗಡಿ ಎಸ್.ಡಿ.ಎಂ. ಶಾಲಾ ವಿದ್ಯಾರ್ಥಿ ಅಭಿಷೇಕ್ ತಾಲೂಕಿಗೆ ಪ್ರಥಮ

Suddi Udaya

ಗರ್ಡಾಡಿ: ಗಾಳಿ ಮಳೆಗೆ ಮಣ್ಣು ಕುಸಿತ, ಮನೆಗೆ ಹಾನಿ

Suddi Udaya

ನಿಡ್ಲೆಯ ಅಗ್ರಿಲೀಫ್ ಎಕ್ಸ್ ಪೋರ್ಟ್ ಪ್ರೈವೇಟ್ ಲಿಮಿಟೆಡ್ ಕಂಪೆನಿ ಇನ್ವೆಸ್ಟ್ ಕರ್ನಾಟಕ -2025 ನಲ್ಲಿ ಭಾಗಿ

Suddi Udaya

ಕೇಂದ್ರ ಸರ್ಕಾರದ ಪಿಎಂ ಜನ್ ಮನ್ ಕಾರ್ಯಕ್ರಮದಡಿ ನಿರ್ಮಾಣಗೊಳ್ಳಲಿರುವ ವಸತಿ ಶಾಲೆಯ ಆವರಣ: ಶಾಸಕ ಹರೀಶ್ ಪೂಂಜರಿಂದ ಸ್ಥಳ ಪರಿಶೀಲನೆ

Suddi Udaya

ಬೆಳಾಲು ನಿವೃತ್ತ ಶಿಕ್ಷಕನ ಕೊಲೆ ಪ್ರಕರಣ: ಘಟನಾ ಸ್ಥಳಕ್ಕೆ ಪಶ್ಚಿಮ ವಲಯ ಐಜಿಪಿ ಭೇಟಿ

Suddi Udaya

ವೇಣೂರು: 32ನೇ ವರ್ಷದ ವೇಣೂರು-ಪೆರ್ಮುಡ ಸೂರ್ಯ -ಚಂದ್ರ ಜೋಡುಕರೆ ಕಂಬಳ ಉದ್ಘಾಟನೆ

Suddi Udaya
error: Content is protected !!