March 7, 2026
ನಿಧನ

ಹೊಸ್ತೋಟ ನಿವಾಸಿ ಶಿವಪ್ಪ ಗೌಡ ನಿಧನ

ಅರಸಿನಮಕ್ಕಿ : ಇಲ್ಲಿಯ ಹೊಸ್ತೋಟ ನಿವಾಸಿ ಶಿವಪ್ಪ ಗೌಡ (80ವ.)ರವರು ಅಸೌಖ್ಯದಿಂದ ಜು. 27ರಂದು ರಾತ್ರಿ ನಿಧನರಾದರು.
ಮೃತರು ಪತ್ನಿ ಬಾಬಿ, ಪುತ್ರ ಅರಸಿನಮಕ್ಕಿಯಲ್ಲಿ ಶ್ರೀನಿಧಿ ಜನಸೇವಾ ಕೇಂದ್ರ ಹೊಂದಿರುವ ಮತ್ತು ಧರ್ಮಸ್ಥಳ ಬಿಜೆಪಿ ಮಹಾಶಕ್ತಿ ಕೇಂದ್ರದ ಕಾರ್ಯದರ್ಶಿ ಗಣೇಶ್ ಗೌಡ, ಪುತ್ರಿ ಸುಮಿತ್ರ, ಬಂಧು ಬಳಗವನ್ನು ಅಗಲಿದ್ದಾರೆ.

Related posts

ಬೆಳ್ತಂಗಡಿ: ರಾಮನಗರ ನಿವಾಸಿ ಉಪಾಲಕ್ಷಿ ನಿಧನ

Suddi Udaya

ಹಿರಿಯ ಅಡಿಕೆ ವ್ಯಾಪಾರಿಯಾಗಿದ್ದ ಟಿ. ಉಮರಬ್ಬ ನಿಡಿಗಲ್ ನಿಧನ

Suddi Udaya

ಮೈರೋಳ್ತಡ್ಕ ಪುತ್ತಿಲ ನಿವಾಸಿ ಕಮಲ ನಿಧನ

Suddi Udaya

ಗೇರುಕಟ್ಟೆ: ರಿಕ್ಷಾ ಚಾಲಕ ಎಂ.ಕೆ. ಶರೀಪುದ್ದೀನ್ ನಿಧನ

Suddi Udaya

ತೆಂಕಕಾರಂದೂರು ಪಳಿಕೆ ಲೀಲಾವತಿ ಶೆಟ್ಟಿ ನಿಧನ

Suddi Udaya

ವೇಣೂರು: ಸಂಜೀವ ಪಿ ಹೆಗ್ಡೆ ನಿಧನ

Suddi Udaya
error: Content is protected !!