23.4 C
ಪುತ್ತೂರು, ಬೆಳ್ತಂಗಡಿ
April 5, 2025
Uncategorized

ಮಂಜುಶ್ರೀ ಸೀನಿಯರ್ ಚೇಂಬರ್ ಬೆಳ್ತಂಗಡಿ ನಿಂದ ಕಾರ್ಗಿಲ್ ವಿಜಯ‌ ದಿವಸ್

ಬೆಳ್ತಂಗಡಿ: ಮಂಜುಶ್ರೀ ಸೀನಿಯರ್ ಚೇಂಬರ್ ನಿಂದ ಕಾರ್ಗಿಲ್ ವಿಜಯ್ ದಿವಸ ಆಚರಿಸಲಾಯಿತು. ಮುಖ್ಯ ಅತಿಥಿಯಾಗಿ ಕಾರ್ಗಿಲ್ ಯೋಧ ಮಾಜಿ ಸೈನಿಕ ಐ. ಎಮ್ ಸುಬ್ರಮಣಿ ಗೇರುಕಟ್ಟೆ ಇವರು ಆಗಮಿಸಿದ್ದರು.

ಕಾರ್ಗಿಲ್ ಹಾಗೂ ಅವರ ಸೈನ್ಯದ ಬಗ್ಗೆ ಸಿಹಿ ಕೈಗಳನ್ನು ಹಂಚಿಕೊಂಡರು. ಸೈನ್ಯದಲ್ಲಿ ಎದುರಾಳಿಗಳ ದಾಳಿಗಳನ್ನು ಪ್ರತಿಕ್ರಿಯಿಸಿದ ಅವರ ಜೀವನದ ಮಹತ್ವದ ಘಟನೆಗಳನ್ನು ಹಂಚಿಕೊಂಡರು. ಕಾರ್ಗಿಲ್ ಯುದ್ಧದಲ್ಲಿ ಮಡಿದಂತಹ ವೀರ ಯೋಧರನ್ನು ಸ್ಮರಿಸಿದರು.

ವೇದಿಕೆಯಲ್ಲಿ ಸೀನಿಯರ್ ಜೆಸಿ ಅಧ್ಯಕ್ಷ ವಾಲ್ಟರ್ ಸಿಕ್ವೆವೆರ್ ನಿಕಟ ಪೂರ್ವ ಅಧ್ಯಕ್ಷರು ರಂಜನ್ ರಾವ್. ಕಾರ್ಯದರ್ಶಿ ಜಾನ್ ಅರ್ವಿನ್ ಡಿಸೋಜ. ಕೋಶಧಿಕಾರಿ ಪುಪ್ಪರಾಜ್ ಶೆಟ್ಟಿ. ಹಾಗೂ ಸೀನಿಯರ್ ಜೆಸಿ ಸದಸ್ಯರು ಉಪಸ್ಥಿತರಿದ್ದರು.

Related posts

ಭರತನಾಟ್ಯ ಜೂನಿಯರ್ ಪರೀಕ್ಷೆ: ಉಜಿರೆಯ ಸೃಷ್ಟಿ ಆಚಾರ್ಯ ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆ

Suddi Udaya

ಶಿಶಿಲ :ಶ್ರೀ ದುರ್ಗಾಪರಮೇಶ್ವರಿ ಯುವಕ ಮಂಡಲದಿಂದ ಸಹಾಯ

Suddi Udaya

ಗುರುವಾಯನಕೆರೆ ಎಕ್ಸೆಲ್ ಪ. ಪೂ. ಕಾಲೇಜಿನಲ್ಲಿ ವಿಶ್ವ ಪರಿಸರ ದಿನ

Suddi Udaya

ಮಾಲಾಡಿಯಲ್ಲಿ ನಂದಿನಿ ಹಾಲಿನ ವಾಹನ ಪಲ್ಟಿ

Suddi Udaya

ಗುರುವಾಯನಕೆರೆ ಅರೆಮಲೆಬೆಟ್ಟ ಶ್ರೀ ಕೊಡಮಣಿತ್ತಾಯ ಕ್ಷೇತ್ರಕ್ಕೆಖ್ಯಾತ ಉದ್ಯಮಿಗಳಾದ ದಿನೇಶ್ ಅಮರನಾಥ ಶೆಟ್ಟಿ ಪೂನಾ ಭೇಟಿ

Suddi Udaya

ನಾಳ ಹಾಲು ಉತ್ಪಾದಕರ ಸಂಘದ ಅಧ್ಯಕ್ಷರಾಗಿ ಕೇಶವ ಪೂಜಾರಿ , ಉಪಾಧ್ಯಕ್ಷರಾಗಿ ಸೋಮಪ್ಪ ಗೌಡ

Suddi Udaya
error: Content is protected !!
ಸುದ್ದಿ ಉದಯ ವಾಟ್ಸಪ್‌ ಗ್ರೂಪ್‌ಗೆ ಸೇರಿ