23.5 C
ಪುತ್ತೂರು, ಬೆಳ್ತಂಗಡಿ
April 4, 2025
ತಾಲೂಕು ಸುದ್ದಿಸಂಘ-ಸಂಸ್ಥೆಗಳು

ಕೃಷ್ಣ ಜನ್ಮಾಷ್ಟಮಿ ಸಮಿತಿ ಲಾಯಿಲ. ಇದರ ಆಶ್ರಯದಲ್ಲಿ ನಡೆಯುವ 20 ನೇ ವರುಷದ ಮೊಸರು ಕುಡಿಕೆ ಉತ್ಸವದ ಆಮಂತ್ರಣ ಬಿಡುಗಡೆ

ಲಾಯಿಲ :ಶ್ರೀ ಕೃಷ್ಣ ಜನ್ಮಾಷ್ಟಮಿ ಸಮಿತಿ ಲಾಯಿಲ. ಇದರ ಆಶ್ರಯದಲ್ಲಿ ನಡೆಯುವ 20 ನೇ ವರುಷದ ಮೊಸರು ಕುಡಿಕೆ ಉತ್ಸವದ ಆಮಂತ್ರಣ ಬಿಡುಗಡೆ ಕಾರ್ಯಕ್ರಮವು ಇಂದು ಶ್ರೀ ವಿಘ್ನೇಶ್ವರ ಕಲಾ ಮಂದಿರದಲ್ಲಿ ನಡೆಯಯಿತು. ಲಾಯಿಲ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ಸ್ಥಾಪಕ ಸದಸ್ಯರಾದ ಶ್ರೀ ಸದಾಶಿವ ಕಕ್ಕೇನ ಆಮಂತ್ರಣವನ್ನು ಬಿಡುಗಡೆ ಗೊಳಿಸಿದರು. ಈ ಸಂದರ್ಭದಲ್ಲಿ ಸಮಿತಿಯ ಅಧ್ಯಕ್ಷರು ಪದಾಧಿಕಾರಿಗಳು ಸದಸ್ಯರು ಸಲಹೆಗಾರರು ಉಪಸ್ಥಿತರಿದ್ದರು

Related posts

ಶ್ರೀರತ್ನಾತ್ರಯ ಜೈನ ಸಂಘ ದಿಂದ ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಜಮೀರ್ ಅಹ್ಮದ್ ಖಾನ್ ರಿಗೆ ಮನವಿ: ಜೈನ ಧರ್ಮೀಯರಿಗೆ ಪ್ರತ್ಯೇಕ ನಿಗಮ ರಚನೆ ಸಚಿವರ ಭರವಸೆ

Suddi Udaya

ಉಜಿರೆ: ಎಸ್.ಡಿ.ಎಂ. ಎಂಜಿನಿಯರಿಂಗ್ ಕಾಲೇಜಿನಲ್ಲಿ ಪ್ರಥಮ ವರ್ಷಕ್ಕೆ ಪ್ರವೇಶ ಪಡೆದ ವಿದ್ಯಾರ್ಥಿಗಳ ಸ್ವಾಗತ ಕಾರ್ಯಕ್ರಮ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಹಾಗೂ ಅರಣ್ಯ ಇಲಾಖೆಯ ಸಹಕಾರದೊಂದಿಗೆ ಸಾಮಾಜಿಕ ಅರಣ್ಯೀಕರಣ ಕಾರ್ಯಕ್ರಮದಡಿ ತಾಲೂಕಿನ 5‌ ಸಾವಿರ ಗಿಡಗಳ ವಿತರಣಾ ಕಾರ್ಯಕ್ರಮ

Suddi Udaya

ಜು.17: ಧರ್ಮಸ್ಥಳದಲ್ಲಿ ಪುರಾಣ ಕಾವ್ಯ ವಾಚನ-ಪ್ರವಚನ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರದ ನೇತೃತ್ವದಲ್ಲಿ ಉಚಿತ ಆರೋಗ್ಯ ತಪಾಸಣೆ ಮತ್ತು ಉಚಿತ ದಂತ ಚಿಕಿತ್ಸಾ ಶಿಬಿರ

Suddi Udaya

ಯುವ ಕಾಂಗ್ರೆಸ್ ಗ್ರಾಮೀಣ ಬ್ಲಾಕ್ ನ ಉಪಾಧ್ಯಕ್ಷರಾಗಿ ಯತೀಶ್ ಯಕ್ಷ ಧರ್ಮಸ್ಥಳ ನೇಮಕ

Suddi Udaya
error: Content is protected !!