September 6, 2026
ಪ್ರಮುಖ ಸುದ್ದಿಸಮಸ್ಯೆ

ಪುಂಜಾಲಕಟ್ಟೆ – ಚಾರ್ಮಾಡಿ ರಾಷ್ಟ್ರೀಯ ಹೆದ್ದಾರಿಗೆ ಸಂಬಂಧಪಟ್ಟಂತೆ ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳೊಂದಿಗೆ ಪ್ರವಾಸಿ ಮಂದಿರದಲ್ಲಿ ಸಂಸದ ಕ್ಯಾ. ಬ್ರಿಜೇಶ್ ಚೌಟ ತುರ್ತುಸಭೆ

ಬೆಳ್ತಂಗಡಿ :ಪುಂಜಾಲಕಟ್ಟೆ – ಚಾರ್ಮಾಡಿ ರಾಷ್ಟ್ರೀಯ ಹೆದ್ದಾರಿಗೆ ಸಂಬಂಧಪಟ್ಟಂತೆ ಇಂದು ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳೊಂದಿಗೆ ಪ್ರವಾಸಿ ಮಂದಿರದಲ್ಲಿ ತುರ್ತು ಸಭೆಯನ್ನು ಮಾನ್ಯ ಸಂಸದರಾದ ಕ್ಯಾ.ಬ್ರಿಜೇಶ್ ಚೌಟರವರ ಅಧ್ಯಕ್ಷತೆಯಲ್ಲಿ ಸಭೆ ನಡೆಸಿ ಮಳೆಗಾಲದಲ್ಲಿ ಸಾರ್ವಜನಿಕರಿಗೆ ಅನುಕೂಲಕರವಾಗುವಂತೆ ಶೀಘ್ರವಾಗಿ ಕಾಮಗಾರಿ ನಡೆಸುವಂತೆ ಸೂಚಿಸಿದರು.

ಈ ಸಂದರ್ಭದಲ್ಲಿ ಶಾಸಕರಾದ ಹರೀಶ್ ಪೂಂಜ, ವಿಧಾನಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್, ಪಟ್ಟಣ ಪಂಚಾಯತ್ ಸದಸ್ಯರು, ಭಾರತೀಯ ಜನತಾ ಪಾರ್ಟಿ ಮಂಡಲ ಪ್ರಧಾನ ಕಾರ್ಯದರ್ಶಿ ಜಯಾನಂದ ಗೌಡ, ಧರ್ಮಸ್ಥಳ ಪಂಚಾಯತ್ ಉಪಾಧ್ಯಕ್ಷರು, ಭಾರತೀಯ ಜನತಾ ಪಾರ್ಟಿ ಮಂಡಲ ಅಧ್ಯಕ್ಷರಾದ ಶ್ರೀನಿವಾಸ್ ರಾವ್, ರಾಷ್ಟ್ರೀಯ ಹೆದ್ದಾರಿಯ ಕಾರ್ಯನಿರ್ವಾಹಕ ಅಭಿಯಂತರರಾದ ಶಿವಪ್ರಸಾದ್ ಅಜಿಲ, ಸಹಾಯಕ ಅಭಿಯಂತರರಾದ ಕೀರ್ತಿ, ಗುರುಪ್ರಸಾದ್ ಉಪಸ್ಥಿತರಿದ್ದರು.

Related posts

ಚಾರ್ಮಾಡಿ ಘಾಟಿಯಲ್ಲಿ ಭೂಕುಸಿತ

Suddi Udaya

ಗೂಡಿನಿಂದ ಕೋಳಿಗಳನ್ನು ಹೊತ್ತೊಯ್ದಿ ಕಾಡುಪ್ರಾಣಿ

Suddi Udaya

ಧರ್ಮ ಸಂರಕ್ಷಣ ರಥಯಾತ್ರೆಯ ಆಗಮನ, ಉಜಿರೆಯಲ್ಲಿ ಅದ್ದೂರಿ ಸ್ವಾಗತ

Suddi Udaya

ಶಿಬಾಜೆ ಗ್ರಾಮ ಪಂಚಾಯತ್ ನ ಗ್ರಾಮಸಭೆ

Suddi Udaya

ಶ್ರೀ ಕ್ಷೇತ್ರ ಪಾರೆಂಕಿ ಶ್ರೀ ಮಹಿಷಮರ್ದಿನೀ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ನೂತನ ಅಧ್ಯಕ್ಷರಾಗಿ ಮಾಲಾಡಿ ಗ್ರಾ. ಪಂ. ಅಧ್ಯಕ್ಷ, ಯುವ ನಾಯಕ ಪುನೀತ್ ಕುಮಾರ್ ಅವಿರೋಧ ಆಯ್ಕೆ

Suddi Udaya

ನೇಣು ಬಿಗಿದು ವಿದ್ಯಾರ್ಥಿ ಆತ್ಮಹತ್ಯೆ

Suddi Udaya
error: Content is protected !!