32.9 C
ಪುತ್ತೂರು, ಬೆಳ್ತಂಗಡಿ
March 6, 2026
Uncategorized

ಲಾಯಿಲ 36ನೇ ವರ್ಷದ ಸಾರ್ವಜನಿಕ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

ಲಾಯಿಲ 36 ನೇ ವರ್ಷದ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ ಸಮಾರಂಭ ಕುತ್ಯಾರು ಸೋಮನಾಥೇಶ್ವರ ದೇವಸ್ಥಾನದ ಪ್ರಧಾನ ಅರ್ಚಕರಾದ ಸತೀಶ್ ಭಟ್ ಇವರಿಂದ ಲಾಯಿಲದ ವಿಘ್ನೇಶ್ವರ ಕಲಾಮಂದಿರದಲ್ಲಿ ಜುಲೈ 26ರಂದು ನೆರವೇರಿತು.

ಸಮಿತಿಯ ಈ ಸಾಲಿನ ಅಧ್ಯಕ್ಷರಾದ ಆರ್ ರಮೇಶ್ ಶಾಲು ಹಾಕಿ ಅರ್ಚಕರನ್ನು ಸ್ವಾಗತಿಸಿದರು. ಕಾರ್ಯದರ್ಶಿ ಅರವಿಂದ್ ಕುಮಾರ್ ಸ್ವಾಗತಿಸಿ ಪ್ರಧಾನ ಕಾರ್ಯದರ್ಶಿ ರುಕ್ಮಯ ಕನ್ನಾಜೆ ಪ್ರಸ್ತಾವಿಕವಾಗಿ ಮಾತನಾಡಿದರು.

ಸೆಪ್ಟೆಂಬರ್ 7 ರಿಂದ 9 ರ ವರೆಗೆ ಗಣೇಶೋತ್ಸವ ನಡೆಯಲಿದ್ದು ಎಲ್ಲರ ಸಹಕಾರ ಯಾಚಿಸಿದರು.. ಸಮಿತಿಯ ಹಿರಿಯ ಸದಸ್ಯರುಗಳು, ಸಲಹೆಗಾರುಗಳು, ಪದಾಧಿಕಾರಿಗಳು, ಸದಸ್ಯರುಗಳು, ಬಲಮುರಿ ಮಹಿಳಾ ಭಜನಾ ಮಂಡಳಿಯ ಸದಸ್ಯರುಗಳು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ಬಿಜೆಪಿ ಕಚೇರಿಯಲ್ಲಿ ಪಂಡಿತ್ ದೀನ್ ದಯಾಳ್ ಉಪಾಧ್ಯಾಯರ ಜನ್ಮ ದಿನಾಚರಣೆ

Suddi Udaya

ಪಣಕಜೆಯ ಸಬರಬೈಲು ಎಂಬಲ್ಲಿ ಕಾರಿಗೆ ಡಿಕ್ಕಿ ಹೊಡೆದ ಪಿಕಪ್

Suddi Udaya

ಕಲ್ಮಂಜ: ನಿಡಿಗಲ್ ನಿವಾಸಿ ಗೋಪಾಲ ಮಡಿವಾಳ ಹೃದಯಾಘಾತದಿಂದ ನಿಧನ

Suddi Udaya

ಚಾರ್ಮಾಡಿ ಘಾಟ್ ನಲ್ಲಿ ಪಿಕಪ್ ಪಲ್ಟಿ

Suddi Udaya

ಕುತ್ಲೂರು: ಶ್ರೀ ಕ್ಷೇತ್ರ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಕಮಾಂಡೋ ವೀಲ್ ಚೇರ್ ವಿತರಣೆ

Suddi Udaya

ಬೆಳ್ತಂಗಡಿ ಸರಕಾರಿ ಆಸ್ಪತ್ರೆಯಲ್ಲಿ ಒಂದೂವರೆ ತಿಂಗಳ ಮಗು ಸಾವು: ಆಸ್ಪತ್ರೆಗೆ ಭೇಟಿ ನೀಡಿದ ಮಾಜಿ ಶಾಸಕ ವಸಂತ ಬಂಗೇರ ಸೂಕ್ತ ತನಿಖೆಗೆ ಒತ್ತಾಯ

Suddi Udaya
error: Content is protected !!