23.5 C
ಪುತ್ತೂರು, ಬೆಳ್ತಂಗಡಿ
April 4, 2025
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿಸಂಘ-ಸಂಸ್ಥೆಗಳು

ಸ್ಟೇಟ್ ಟೈಲರ್ಸ್ ಅಸೋಸಿಯೇಷನ್ ಬೆಳ್ತಂಗಡಿ ಸಮಿತಿಯಿಂದ ಆಟಿಡೊಂಜಿ ದಿನ ಕಾರ್ಯಕ್ರಮ

ಕರ್ನಾಟಕ ಸ್ಟೇಟ್ ಟೈಲರ್ಸ್ ಅಸೋಸಿಯೇಷನ್ ರಿ ಕ್ಷೇತ್ರ ಸಮಿತಿ ಬೆಳ್ತಂಗಡಿ ಇದರ ನೇತೃತ್ವದಲ್ಲಿ ಆಟಿಡೊಂಜಿ ದಿನ ಕಾರ್ಯಕ್ರಮವು ಜು.28ರಂದು ನಡೆಯಿತು.

ಮುಖ್ಯ ಅಥಿತಿಗಳಾದ ರವೀಶ್ ಪಡುಮಳೆ ದೀಪ ಬೆಳಗಿಸಿ ಕಾರ್ಯಕ್ರಮ ಉದ್ಘಾಟಿಸಿದರು. ಕ್ಷೇತ್ರ ಸಮಿತಿ ಅಧ್ಯಕ್ಷರಾದ ವೇದಾವತಿ ಜನಾರ್ಧನ ಸಭೆಯ ಅಧ್ಯಕ್ಷತೆಯನ್ನು ವಹಿಸಿದ್ದರು.

ಮುಖ್ಯ ಅತಿಥಿಗಳಾಗಿ ಜಯಂತ್ ಉರ್ಲ್ಯಾಂಡಿ,ಜಿಲ್ಲಾ ಸಮಿತಿ ಉಪಾಧ್ಯಕ್ಷರಾದ ಶಾಂಭವಿ ಪಿ.ಬಂಗೇರ,ಜಿಲ್ಲಾ ಸಮಿತಿ ಅಧ್ಯಕ್ಷರಾದ ಜಯಲಾಕ್ಷ,ಕುಶಾಲಪ್ಪ ಗೌಡ ಕ್ಷೇತ್ರ ಸಮಿತಿ ಪ್ರಧಾನ ಕಾರ್ಯದರ್ಶಿ ನಾಗೇಶ್ ಉಜಿರೆ ಹಾಗೂ ಇತರ ಗಣ್ಯರು ವೇದಿಕೆಯಲ್ಲಿ ಉಪಸ್ಥಿತರಿದ್ದರು. ಟೈಲರ್ಸ್ ವೃತ್ತಿ ಭಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು.

ಆಟಿ ತಿಂಗಳ ವಿಶೇಷ ತಿಂಡಿ ತಿನಿಸುಗಳನ್ನು ತಯಾರಿಸಲಾಯಿತು.

Related posts

ಮಡಂತ್ಯಾರು: ಬಸವನಗುಡಿ ಒಕ್ಕೂಟದ ವತಿಯಿಂದ ಗ್ರಾಮ ಸುಭಿಕ್ಷೆ

Suddi Udaya

ಬೆಳ್ತಂಗಡಿ ಚರ್ಚ್ ರೋಡ್ ಬಳಿ ಚರಂಡಿಗೆ ವಾಲಿದ ಕಾರು

Suddi Udaya

ಕುತ್ಲೂರು ಗ್ರಾಮ ಅರಣ್ಯ ಸಮಿತಿಯ ವಾರ್ಷಿಕ ಮಹಾಸಭೆ

Suddi Udaya

“ನಾರಿ ಇನ್ ಪಿಂಕ್ ಸಾರಿ” ಕ್ಯಾನ್ಸರ್ ಜಾಗೃತಿ ಜಾಥಾ ಮತ್ತು ಕ್ಯಾನ್ಸರ್ ಮಾಹಿತಿ ಕಾರ್ಯಕ್ರಮಕ್ಕೆ ಜೆಸಿಐ ಭಾರತದಿಂದ ಬೆಳ್ತಂಗಡಿ ಜೆಸಿಐ ಗೆ ವಿಶೇಷ ಮನ್ನಣೆ

Suddi Udaya

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಉಚಿತ ವೀಲ್ ಚೇರ್ ವಿತರಣೆ

Suddi Udaya

ಕಾಂಗ್ರೆಸ್ ಗ್ಯಾರಂಟಿ ಯೋಜನೆಯನ್ನು ಟೀಕಿಸಲು ನೈತಿಕತೆಯಿಲ್ಲ : ಸಂದೀಪ್ ಎಸ್ ನೀರಲ್ಕೆ ಅರ್ವ

Suddi Udaya
error: Content is protected !!