22.8 C
ಪುತ್ತೂರು, ಬೆಳ್ತಂಗಡಿ
April 4, 2025
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಆಮಂತ್ರಣ ರಾಜ್ಯ ಸಮಿತಿಗೆ ಸದಸ್ಯರಾಗಿ ಹೆಚ್.ಕೆ ನಯನಾಡು ಆಯ್ಕೆ

ಬೆಳ್ತಂಗಡಿ : ಆಮಂತ್ರಣ ಸಾಂಸ್ಕೃತಿಕ ಸಾಹಿತ್ಯ ವೇದಿಕೆ ಕರ್ನಾಟಕಕ್ಕೆ ರಾಜ್ಯ ಸದಸ್ಯೆಯಾಗಿ ಸಂಘಟನಾ ಚತುರ ನಿರೂಪಕ ನಾಟಕ ರಚನೆಗಾರ ಹೆಚ್.ಕೆ ನಯನಾಡು ಪಿಲಾತಬೆಟ್ಟು ಇವರನ್ನು ನೇಮಕ ಮಾಡಲಾಗಿದೆ.

ಆಮಂತ್ರಣ ಪರಿವಾರದ ಮೂರು ಸಂಸ್ಥೆಗಳಿದ್ದು ಸಾಹಿತ್ಯವಾಗಿ ಬೆಳೆಯುವ ಮನಸ್ಸುಗಳಿಗೆ ಈ ವೇದಿಕೆಯಾಗಿದ್ದು ಸಾಹಿತ್ಯ ಸೇವೆ ಮಾಡಲು ಈ ಆಯ್ಕೆಯನ್ನು ಮಾಡಲಾಗಿದೆ ಎಂದು ಆಮಂತ್ರಣ ಸಂಸ್ಥೆಯ ವಿಜಯ ಕುಮಾರ್ ಜೈನ್, ಅಳದಂಗಡಿ
ತಿಳಿಸಿದ್ದಾರೆ.

Related posts

ಚಾರ್ಮಾಡಿ ಗ್ರಾ.ಪಂ. ಗೆ ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ರಘು ಎಇ ಭೇಟಿ

Suddi Udaya

ಬೆಳ್ತಂಗಡಿ ಬಿಎಂಎಸ್ ರಿಕ್ಷಾ ಚಾಲಕ ಸಂಘದಿಂದ ಸಹಾಯಧನ ಹಸ್ತಾಂತರ

Suddi Udaya

ಗುರುವಾಯನಕೆರೆ – ಉಪ್ಪಿನಂಗಡಿ ರಸ್ತೆಯನ್ನು ಶೀಘ್ರ ದುರಸ್ಥಿಗೆ ಆಗ್ರಹಿಸಿ ರಸ್ತೆ ತಡೆದು ಎಸ್.ಡಿ.ಪಿ.ಐ ಪ್ರತಿಭಟನೆ

Suddi Udaya

ಗಂಡಿಬಾಗಿಲು ಸಿಯೋನ್ ಆಶ್ರಮದಲ್ಲಿ ಗಣರಾಜ್ಯೋತ್ಸವ ಆಚರಣೆ

Suddi Udaya

ಗುರುವಾಯನಕೆರೆ: ನಾರಾಯಣ ಆಚಾರ್ಯ ರವರಿಗೆ ನುಡಿ ನಮನ ಕಾರ್ಯಕ್ರಮ

Suddi Udaya

ಆ.9: ವೇಣೂರಿನಲ್ಲಿ ವಿದ್ಯುತ್ ನಿಲುಗಡೆ

Suddi Udaya
error: Content is protected !!