September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್‌.ಇ) ಶಾಲೆಯಲ್ಲಿ “ಶಿಕ್ಷಾ ಸಪ್ತಾಹ” ಕಾರ್ಯಕ್ರಮ

ಉಜಿರೆ : ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್‌.ಇ) ಶಾಲೆಯಲ್ಲಿ ಜುಲೈ 22 ರಿಂದ 28ರ ವರೆಗೂ ಭಾರತ ಸರ್ಕಾರ ಶಿಕ್ಷಣ ಸಚಿವಾಲಯದ ಸಿ.ಬಿ.ಎಸ್.ಇ ಬೋರ್ಡ್ ಆಯೋಜಿಸಿರುವ “ಶಿಕ್ಷಾ ಸಪ್ತಾಹ” ಕಾರ್ಯಕ್ರಮ ನಡೆಯಿತು.

ಕಾರ್ಯಕ್ರಮದಲ್ಲಿ ಸಿ.ಬಿ.ಎಸ್.ಇ ಬೋರ್ಡ್ ಸೂಚಿಸಿರುವ ಏಳು ದಿನಗಳಿಗೆ ಸಂಬಂಧಿಸಿದ ಚಟುವಟಿಕೆಗಳನ್ನು ಶಾಲೆಯಲ್ಲಿ ನಡೆಸಲಾಯಿತು.
ಮೊದಲನೇ ದಿನ ಜು22 ಟಿ.ಎಲ್.ಎಮ್ ದಿನ, ಜು23 ಎಫ್.ಎಲ್.ಎಮ್ ದಿನ, ಜು24 ಗ್ರಾಮೀಣ ಕ್ರೀಡಾ ದಿನ, ಜು25 ಸಾಂಸ್ಕೃತಿಕ ದಿನ, ಜು26 ಕೌಶಲ್ಯ ಮತ್ತು ಡಿಜಿಟಲ್ ಉಪಕ್ರಮಗಳ ದಿನ, ಜು27 ಜೀವನಕ್ಕಾಗಿ ಎಕೋ ಕ್ಲಬ್ ದಿನ, ಜು28 ಸಮುದಾಯದಲ್ಲಿ ಒಳಗೊಳ್ಳುವ ದಿನ. ಈ ವಿಷಯಗಳಿಗೆ ಸಂಬಂಧಿಸಿ ವಿದ್ಯಾರ್ಥಿಗಳಿಗೆ ವಿವಿಧ ಚಟುವಟಿಕೆಗಳನ್ನು ನಡೆಸಲಾಯಿತು.

ಶಾಲಾ ಮುಖ್ಯೋಪಾಧ್ಯಾಯ ಮನ್ಮೋಹನ್ ನಾಯ್ಕ್ ಕೆ.ಜಿ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು.

Related posts

ಶ್ರೀ ರಾಮ ಕ್ಷೇತ್ರ ಶ್ರೀಮಠದ ಸದ್ಗುರು ಸ್ವಾಮಿಗಳನ್ನು ಉತ್ತರಕಾಂಡದಲ್ಲಿ ಭೇಟಿಯಾಗಿ ಆಶೀರ್ವಾದ ಪಡೆದ ಹರಿದ್ವಾರದ ಶಾಸಕ ಮದನ ಕೌಸಿಕ

Suddi Udaya

ಜ.10: ಜನಸ್ಪಂದನ ಸಭೆಯ ಫಲಶ್ರುತಿ:ತಾಲೂಕು ಆಡಳಿತ ಸೌಧದಲ್ಲಿ ಅರ್ಹ ಫಲಾನುಭವಿಗಳಿಗೆ 94ಸಿ, 94ಸಿಸಿ ಹಕ್ಕುಪತ್ರಗಳನ್ನು ವಿತರಣೆ

Suddi Udaya

ಬಂದಾರು : ಬಟ್ಲಡ್ಕ ಜುಮಾ ಮಸೀದಿಯಲ್ಲಿ ಸಮಸ್ತ ಸ್ಥಾಪಕ ದಿನದ ಅಂಗವಾಗಿ ಧ್ವಜಾರೋಹಣ

Suddi Udaya

ಧರ್ಮಸ್ಥಳದಲ್ಲಿ ಚಲನಚಿತ್ರ ನಟ ಅನಿರುದ್ಧ್ ಜಟ್ಕರ್ ಆಮಂತ್ರಣ ಸೇವಾ ಪ್ರತಿಷ್ಠಾನದ ಲಾಂಛನ ಬಿಡುಗಡೆ

Suddi Udaya

ಕುಂಭಶ್ರೀ ಪಿಯು ಕಾಲೇಜಿನಿಂದ “ಆಸರೆ ವಿದ್ಯಾರ್ಥಿವೇತನ ಪ್ರವೇಶ ಪರೀಕ್ಷೆ – 2026” ಯಶಸ್ವಿ ಆಯೋಜನೆ

Suddi Udaya

ಕಕ್ಕಿಂಜೆ: ಸಾರ್ವಜನಿಕ ಸ್ಥಳದಲ್ಲಿ ಗಾಂಜಾ ಸೇವಿಸುತ್ತಿದ್ದ ವ್ಯಕ್ತಿ ಪೊಲೀಸರ ವಶ

Suddi Udaya
error: Content is protected !!