23.5 C
ಪುತ್ತೂರು, ಬೆಳ್ತಂಗಡಿ
April 4, 2025
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿ

ಜು.30: ಬಿಜೆಪಿ ಬೆಳ್ತಂಗಡಿ ಮಂಡಲ ವತಿಯಿಂದ ಕಣಿಯೂರು ಗ್ರಾ. ಪಂ. ನ ಸದಸ್ಯ ಪ್ರವೀಣ್ ಗೌಡ ಮೇಲೆ ಕಾಂಗ್ರೆಸ್ ಕಾರ್ಯಕರ್ತರಿಂದ ನಡೆದ ಹಲ್ಲೆಯನ್ನು ಖಂಡಿಸಿ ಆರೋಪಿಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಜರಗಿಸುವಂತೆ ಬೃಹತ್ ಪ್ರತಿಭಟನೆ

ಬೆಳ್ತಂಗಡಿ :ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲ ಕಣಿಯೂರು ಗ್ರಾಮ ಪಂಚಾಯತ್ ನ ಬಿಜೆಪಿ ಬೆಂಬಲಿತ ಸದಸ್ಯ ಪ್ರವೀಣ್ ಗೌಡ ಮೇಲೆ ಕಾಂಗ್ರೆಸ್ ಕಾರ್ಯಕರ್ತರಿಂದ ನಡೆದ ದರೋಡೆ ಹಾಗೂ ಹಲ್ಲೆಯನ್ನು ಖಂಡಿಸಿ ಆರೋಪಿಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಜರಗಿಸುವಂತೆ ಬೃಹತ್ ಪ್ರತಿಭಟನೆಯು ಶ್ರಮಿಕ ಶಾಸಕರ ಕಚೇರಿ ಬಳಿಯಿಂದ ಮಿನಿ ವಿಧಾನಸೌಧದವರೆಗೆ ಜು. 30 ರಂದು ಬೆಳಿಗ್ಗೆ 10 ಗಂಟೆಗೆ ಪ್ರತಿಭಟನಾ ಮೆರವಣಿಗೆ ನಡೆಯಲಿದೆ.

Related posts

ಕಲಬುರಗಿ ಬಿಜೆಪಿ ಬೃಹತ್‌ ಸಮಾವೇಶದಲ್ಲಿ ಶಾಸಕ ಹರೀಶ್ ಪೂಂಜರಿಂದ ಮತಯಾಚನೆ

Suddi Udaya

ಆಟೋ ಚಾಲಕನಿಗೆ ಅಪರಿಚಿತ ತಂಡದಿಂದ ಹಲ್ಲೆ: ಠಾಣೆಗೆ ದೂರು

Suddi Udaya

ಹತ್ಯಡ್ಕ ಪ್ರಾಥಮಿಕ ಕೃಷಿ ಪತ್ತಿನ ಸೇವಾ ಸಹಕಾರಿ ಸಂಘದಲ್ಲಿ ಉಚಿತ ಯೋಗ ಶಿಬಿರ

Suddi Udaya

ಪುದುವೆಟ್ಟು ಶ್ರೀ ಧ.ಮಂ.ಅ.ಹಿ.ಪ್ರಾ. ಶಾಲೆಗೆ ಪ್ರಗತಿ ಪರಿಶೀಲನ ತಂಡ ಭೇಟಿ

Suddi Udaya

ಭಾರೀ ಮಳೆಗೆ ತೆಕ್ಕಾರು ಸರಳಿಕಟ್ಟೆ ಮೂಡಡ್ಕ ಎಂಬಲ್ಲಿ ನೂತನ ಮನೆಯ ಕಾಂಪೌಂಡ್ ಕುಸಿತ

Suddi Udaya

ಮುಂಡೂರು ಶ್ರೀ ನಾಗಕಲ್ಲುರ್ಟಿ ದೈವಸ್ಥಾನ ವೈಭವ ಪೂರ್ಣವಾಗಿ ನಡೆದ ಕಾಲಾವಧಿ ನೇಮೋತ್ಸವ

Suddi Udaya
error: Content is protected !!