32.2 C
ಪುತ್ತೂರು, ಬೆಳ್ತಂಗಡಿ
April 3, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬ್ರಹ್ಮ ಕ್ಷೇತ್ರ ದೇವರ ಸನ್ನಿದಾನ ಮುಗುಳಿ ಬಸದಿಯಲ್ಲಿ ಸ್ವಚ್ಛತಾ ಶ್ರಮದಾನ

ಬೆಳ್ತಂಗಡಿ: ಬ್ರಹ್ಮ ಕ್ಷೇತ್ರ ದೇವರ ಸನ್ನಿದಾನ ಮುಗುಳಿ ಬಸದಿಯಲ್ಲಿ ಆಟಿ ಅಮಾವಾಸ್ಯೆಯ ವಿಶೇಷ ತೀರ್ಥ ಸ್ನಾನ ಹಾಗೂ ಪೂಜೆಗೆ ಪೂರಕವಾಗಿ ಬಸದಿ ಸ್ವಚ್ಛತಾ ತಂಡದ 50 ಮಂದಿ ಸದಸ್ಯರು ಜು.28ರಂದು ಶ್ರಮ ಸೇವೆ ನಡೆಯಿತು.

ತಂಡದ ನೇತೃತ್ವವನ್ನು ವಕೀಲರಾದ ಶ್ವೇತಾ ಜೈನ್ ಮೂಡಬಿದ್ರೆ, ವಿನಯ ಕುಮಾರ್ ಪಡಂಗಡಿ ವಹಿಸಿದ್ದರು.
ಜಿನೇಂದ್ರ ಜೈನ್ ಸ್ವಾಗತಿಸಿ ವಂದಿಸಿದರು.

Related posts

ನ.22: ಗೆಜ್ಜೆಗಿರಿಯಲ್ಲಿ ಮೂರನೇ ವರ್ಷದ ಗೆಜ್ಜೆನಾದದ ವೈಭವ

Suddi Udaya

ಬೆಳ್ತಂಗಡಿ ಲಯನ್ಸ್ ಕ್ಲಬ್ ವತಿಯಿಂದ ಧನಸಹಾಯ

Suddi Udaya

ನೆರಿಯ, ಕೊಕ್ಕಡದಲ್ಲಿ ಕಾಂಗ್ರೆಸ್ ಪಕ್ಷ ತೊರೆದು ಬಿಜೆಪಿ ಸೇರಿದ ನಾಯಕರು

Suddi Udaya

ಬೆಳ್ತಂಗಡಿ ವುಮೆನ್ ಇಂಡಿಯಾ ಮೂವ್ಮೆಂಟ್, ವತಿಯಿಂದ ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ

Suddi Udaya

ಪೆರಿಂಜೆ ಪಡ್ಯಾರಬೆಟ್ಟ ಕ್ಷೇತ್ರದಿಂದ ಪುಸ್ತಕ ವಿತರಣೆ

Suddi Udaya

ನಾಳ ದೇಗುಲದ ಗದ್ದೆಯಲ್ಲಿ ನೇಜಿ ನಾಟಿ

Suddi Udaya
error: Content is protected !!