September 6, 2026
ಆಯ್ಕೆ

ಲೋಕಸಭಾ ಸಚೇತಕರಾಗಿ ಆಯ್ಕೆಯಾದ ಉಡುಪಿ ಚಿಕ್ಕಮಗಳೂರು ಲೋಕಸಭಾ ಸಂಸದ ಕೋಟ ಶ್ರೀನಿವಾಸ್ ಪೂಜಾರಿ

ಬೆಳ್ತಂಗಡಿ :ಲೋಕಸಭಾ ಸಚೇತಕರಾಗಿ ಆಯ್ಕೆಯಾದ ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸಂಸದರಾದ ಕೋಟ ಶ್ರೀನಿವಾಸ್ ಪೂಜಾರಿ ಆಯ್ಕೆಯಾಗಿದ್ದಾರೆ.ರಾಜ್ಯದಲ್ಲಿ ಸಚಿವರಾಗಿ, ವಿಧಾನ ಪರಿಷತ್ ವಿರೋಧಪಕ್ಷ ನಾಯಕರಾಗಿ ಸಮರ್ಥವಾಗಿ ಕಾರ್ಯ ನಿರ್ವಹಿಸಿದ ಅನುಭವ ಹೊಂದಿರುವ ಹಾಗೂ ಪಕ್ಷ ಸಂಘಟನೆಗೂ ಅನನ್ಯ ಕೊಡುಗೆ ನೀಡಿರುವ ಮಾನ್ಯ ಕೋಟಾ ಶ್ರೀನಿವಾಸ ಪೂಜಾರಿಯವರು ಲೋಕಸಭೆಯ ಸಚೇತಕರಾಗಿ ಆಯ್ಕೆಯಾಗಿದ್ದಾರೆ

Related posts

ಜಿಲ್ಲಾ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿ ಗುರುರಾಜ್ ಕಿಲ್ಲೂರು ಆಯ್ಕೆ

Suddi Udaya

ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷರಾಗಿ ಚೈತ್ರೇಶ್ ಇಳಂತಿಲ, ಕಾರ್ಯದರ್ಶಿಯಾಗಿ ಗಣೇಶ್ ಶಿರ್ಲಾಲು, ಕೋಶಾಧಿಕಾರಿಯಾಗಿ ಪುಷ್ಪರಾಜ್ ಆಯ್ಕೆ

Suddi Udaya

ಬೆಳ್ತಂಗಡಿ : ರಾಷ್ಟ್ರಮಟ್ಟದ ಫುಟ್ಬಾಲ್ ಪಂದ್ಯಾಟಕ್ಕೆ ಉಜಿರೆ ಎಸ್.ಡಿ.ಎಮ್ ಕಾಲೇಜಿನ ವಿದ್ಯಾರ್ಥಿನಿ ಚಂದ್ರಿಕಾ ಆಯ್ಕೆ

Suddi Udaya

ಮಂಗಳೂರು ವಿಭಾಗ ಸಹ ಪ್ರಭಾರಿಯಾಗಿ ಜಯಂತ್ ಕೋಟ್ಯಾನ್ ನೇಮಕ

Suddi Udaya

ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘ ಅಧ್ಯಕ್ಷರಾಗಿ ತುಕರಾಮ್ ಬಿ., ಪ್ರಧಾನ ಕಾರ್ಯದರ್ಶಿಯಾಗಿ ಮನೋಹರ ಬಳಂಜ

Suddi Udaya

ಪೆರ್ಲ ಬೈಪಾಡಿ ಶ್ರೀ ಸಿದ್ಧಿವಿನಾಯಕ ದೇವಸ್ಥಾನ ಅಷ್ಟಬಂಧ ಬ್ರಹ್ಮಕಲಶೋತ್ಸವ ಸಮಿತಿ ರಚನೆ

Suddi Udaya
error: Content is protected !!