24.1 C
ಪುತ್ತೂರು, ಬೆಳ್ತಂಗಡಿ
April 9, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಶಾಸಕ ಹರೀಶ್ ಪೂಂಜರಿಗೆ ಅಂಗರಕ್ಷಕ ನಿಯೋಜನೆ

ಬೆಳ್ತಂಗಡಿ: ಬೆದರಿಕೆ ಸಾಧ್ಯತೆ ಹಿನ್ನೆಲೆಯಲ್ಲಿ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಅವರಿಗೆ ರಾಜ್ಯ ಅಂಗರಕ್ಷಕ ಭದ್ರತ ಪುನರ್ ವಿಮರ್ಶನ ಸಮಿತಿಯ ಸೂಚನೆ ಮೇರೆಗೆ ತತ್‌ಕ್ಷಣಕ್ಕೆ ಜಾರಿಗೆ ಬರುವಂತೆ ದ.ಕ. ಪೊಲೀಸ್‌ ಅಧೀಕ್ಷಕರ ಆದೇಶದ ಮೇರೆಗೆ ಜು. 28ರಂದು ಜಾರಿಗೆ ಬರುವಂತೆ ಓರ್ವ ಅಂಗರಕ್ಷನನ್ನು ನಿಯೋಜಿಸಲಾಗಿದೆ.

Related posts

ವೇಣೂರು : ವಿದ್ಯುತ್ ತಂತಿ ತಗುಲಿ ಮೂರು ದನಗಳು ಸಾವು

Suddi Udaya

ಗೇರುಕಟ್ಟೆ :ಸಂವಿಧಾನ ಜಾಗೃತಿ ಜಾಥಾ

Suddi Udaya

ಲೋಕಸಭಾ ಚುನಾವಣೆ, ಶಾಸಕ ಹರೀಶ್ ಪೂಂಜರವರು ತಾಲೂಕಿನ ಹಲವಾರು ಮತಗಟ್ಟೆಗಳಿಗೆ ಭೇಟಿ

Suddi Udaya

ಜು. 13: ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರ ಸಂಘದ “ಶ್ರೀ ಗುರುಸಾನಿಧ್ಯ” ವಾಣಿಜ್ಯ ಸಂಕೀರ್ಣ ಲೋಕಾರ್ಪಣೆ ಹಾಗೂ ಆಡಳಿತ ಕಚೇರಿಯ ಉದ್ಘಾಟನೆ: ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಮೇ 24: ವೇಣೂರು ವಿದ್ಯುತ್ ನಿಲುಗಡೆ

Suddi Udaya

ಸುದ್ದಿ ಉದಯ ವಾರ ಪತ್ರಿಕೆ ದೀಪಾವಳಿ ವಿಶೇಷಾಂಕ ಹಾಗೂ ‘ಹೇ ಶಾರದೆ’ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ

Suddi Udaya
error: Content is protected !!