25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸುಲ್ಕೇರಿ ಕುಲಾಲ ಕುಂಭಶ್ರೀ ಸಂಘದ ವತಿಯಿಂದ ಕುಲಾಲ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ವಿತರಣೆ ಹಾಗೂ ಎಸ್.ಎಸ್.ಎಲ್.ಸಿ ಸಾಧಕಿ ಪೂರ್ವಿಕ ರಿಗೆ ಸನ್ಮಾನ

ಸುಲ್ಕೇರಿ : ಕುಲಾಲ ಕುಂಭಶ್ರೀ ಸಂಘ ಸುಲ್ಕೇರಿ ಮುಡಿಪಿರೆ ಇದರ ಒಂದು ವರ್ಷ ಪೂರೈಸಿದ ಸಂದರ್ಭದಲ್ಲಿ ಕುಲಾಲ ವಿದ್ಯಾರ್ಥಿ ಗಳಿಗೆ ವಿದ್ಯಾರ್ಥಿ ವೇತನ ನೀಡಲಾಯಿತು ಹಾಗೂ ಎಸ್.ಎಸ್.ಎಲ್.ಸಿ ಅತಿ ಹೆಚ್ಚು ಅಂಕ ಪಡೆದ ಕುಮಾರಿ ಪೂರ್ವಿಕ ಇವರನ್ನು ಸನ್ಮಾನಿಸಲಾಯಿತು.

ಆ ಸಂದರ್ಭದಲ್ಲಿ ಕುಲಾಲ ಕುಂಭಶ್ರೀ ಸಂಘದ ಅಧ್ಯಕ್ಷ ಸದಾನಂದ ಕುಲಾಲ್ ಹಾಗೂ ಉಪಾಧ್ಯಕ್ಷ ರವಿ ಕುಲಾಲ್, ಕಾರ್ಯದರ್ಶೀ ಸುಜಾತಾ ಕುಲಾಲ್, ಜೊತೆ ಕಾರ್ಯದರ್ಶಿ ಲಲಿತಾ ಕುಲಾಲ್, ಕೋಶಾಧಿಕಾರಿ ದೇವದಾಸ್ ಕುಲಾಲ್ ಹಾಗೂ ಗೌರವ ಸಲಹೆಗಾರರು ಮತ್ತು ಸದಸ್ಯರು ಉಪಸ್ಥಿತರಿದ್ದರು .

ರೋಹಿತ್ ಕುಲಾಲ್, ಅಶ್ವಿತ್ ಕುಲಾಲ್, ದೀಪಕ್ ಕುಲಾಲ್ ಪ್ರಾರ್ಥಿಸಿದರು. ಸುಜಾತಾ ಕುಲಾಲ್ ವರದಿ ವಚನ ಹಾಗೂ ಸ್ವಾಗತಿಸಿದರು. ದೇವದಾಸ್ ಕುಲಾಲ್ ಧನ್ಯವಾದವಿತ್ತರು.

Related posts

ಕಿಲ್ಲೂರು ನಿವಾಸಿ ರಾಯಿ ಶ್ರೀ ನಾಗಭೂಷಣ್ ರಾವ್ ನಿಧನ

Suddi Udaya

2024-25ನೇ ಸಾಲಿನ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದ ಆಮಂತ್ರಣ ಪತ್ರ ಬಿಡುಗಡೆ

Suddi Udaya

ತಾಲೂಕಿನಾದ್ಯಂತ ಧಾರಕಾರ ಮಳೆ -ಅಲರ್ಟ್ ಘೋಷಣೆ

Suddi Udaya

ಹೊಕ್ಕಾಡಿಗೋಳಿ ಶಾಲಾ ಪ್ರಾರಂಭೋತ್ಸವ

Suddi Udaya

ಆಟೋ ರಿಕ್ಷಾದಲ್ಲಿ ಬಾಡಿಗೆಗೆ ಬಂದ ಚಿಕ್ಕಮಗಳೂರು ನಿವಾಸಿಯ ಮೇಲೆ ಹಲ್ಲೆ , ದರೋಡೆ : ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಡಿ:7ರಂದು ಬೆಳ್ತಂಗಡಿಯಲ್ಲಿ 12ನೇ ವರ್ಷದ ಕೋಟಿ- ಚೆನ್ನಯ ಕ್ರೀಡಾಕೂಟ

Suddi Udaya
error: Content is protected !!