Uncategorizedಅಂಡಿಂಜೆ ಗ್ರಾ.ಪಂ. ವತಿಯಿಂದ ಪ.ಜಾತಿ, ಪ. ಪಂಗಡದ ಕುಟುಂಬಗಳಿಗೆ ಹಾಗೂ ವಿಶೇಷ ಚೇತನರಿಗೆ ತಲಾ ಎರಡರಂತೆ ಚಯರ್ ವಿತರಣೆ by Suddi UdayaJuly 29, 2024July 29, 2024 Share0 ಅಂಡಿಂಜೆ ಗ್ರಾಮ ಪಂಚಾಯತ್ ವತಿಯಿಂದ ನಿತಿನ್ ಮುಂಡೇವು ಅವರ ಅಧ್ಯಕ್ಷತೆಯಲ್ಲಿ ಪಂಚಾಯತಿನ ಎಲ್ಲಾ ಸದಸ್ಯರ ಉಪಸ್ಥಿತಿಯಲ್ಲಿ ಅಂಡಿಂಜೆ ಪಂಚಾಯತ್ ವ್ಯಾಪ್ತಿಯ ಎಲ್ಲಾ ಪ. ಜಾತಿ, ಪ. ಪಂಗಡದ ಕುಟುಂಬಗಳಿಗೆ ಹಾಗೂ ವಿಶೇಷ ಚೇತನರಿಗೆ ತಲಾ ಎರಡರಂತೆ ಚಯರ್ ವಿತರಣೆ ಮಾಡಲಾಯಿತು. Share this:PostPrintEmailTweetWhatsApp