September 6, 2026
Uncategorized

ಅಂಡಿಂಜೆ ಗ್ರಾ.ಪಂ. ವತಿಯಿಂದ ಪ.ಜಾತಿ, ಪ. ಪಂಗಡದ ಕುಟುಂಬಗಳಿಗೆ ಹಾಗೂ ವಿಶೇಷ ಚೇತನರಿಗೆ ತಲಾ ಎರಡರಂತೆ ಚಯರ್ ವಿತರಣೆ

ಅಂಡಿಂಜೆ ಗ್ರಾಮ ಪಂಚಾಯತ್ ವತಿಯಿಂದ ನಿತಿನ್ ಮುಂಡೇವು ಅವರ ಅಧ್ಯಕ್ಷತೆಯಲ್ಲಿ ಪಂಚಾಯತಿನ ಎಲ್ಲಾ ಸದಸ್ಯರ ಉಪಸ್ಥಿತಿಯಲ್ಲಿ ಅಂಡಿಂಜೆ ಪಂಚಾಯತ್ ವ್ಯಾಪ್ತಿಯ ಎಲ್ಲಾ ಪ. ಜಾತಿ, ಪ. ಪಂಗಡದ ಕುಟುಂಬಗಳಿಗೆ ಹಾಗೂ ವಿಶೇಷ ಚೇತನರಿಗೆ ತಲಾ ಎರಡರಂತೆ ಚಯರ್ ವಿತರಣೆ ಮಾಡಲಾಯಿತು.

Related posts

ಪ್ರಸನ್ನ ನರ್ಸಿಂಗ್ ಕಾಲೇಜಿನ ಬಿಎಸ್ಸಿ ನರ್ಸಿಂಗ್ ವಿದ್ಯಾರ್ಥಿಗಳಾದ ಸಂಚಿತಾ ಹಜ್ರಾ ಹಾಗೂ ಶ್ರೇಯಾ ಸಿದ್ದಪ್ಪ ರಿಗೆ ಅತ್ಯುತ್ತಮ ರ್‍ಯಾಂಕ್

Suddi Udaya

ಉಜಿರೆ ಶ್ರೀ ಜನಾರ್ದನ ದೇವಸ್ಥಾನ ಜಾತ್ರೆ ಪ್ರಯುಕ್ತ ಮತ್ತು ಶ್ರೀ ಸದಾಶಿವೇಶ್ವರ ದೇವಸ್ಥಾನ ಪಜಿರಡ್ಕ ಬ್ರಹ್ಮಕಲಶ ಪೂರ್ವಭಾವಿ ಸಭೆ

Suddi Udaya

ಭಾರಿ ಗಾಳಿ ಮಳೆ: ಮುಂಡ್ರುಪ್ಪಾಡಿ ಶಾಲೆತಡ್ಕ ರಾಮಣ್ಣ ಗೌಡರವರ ಮನೆ ಹಾಗೂ ಕೊಟ್ಟಿಗೆಗೆ ಹಾನಿ

Suddi Udaya

ಬೆಳ್ತಂಗಡಿ ಮಾತೃಶ್ರೀ ಸಿಲ್ಕ್ ನಲ್ಲಿ ಅಮೋಘ ದರಕಡಿತ ಮಾರಾಟ, ಗ್ರಾಹಕರಿಂದ ಉತ್ತಮ ಪ್ರತಿಕ್ರಿಯೆ

Suddi Udaya

ಬಾರ್ಯ ಗ್ರಾಮ ಪಂಚಾಯತ್ ನಲ್ಲಿ ಅಣಬೆ ಕೃಷಿ ತರಬೇತಿ

Suddi Udaya

ಮೇ 26: ಕಾಯರ್ತಡ್ಕ ನಂದಗೋಕುಲ ಗೋಶಾಲೆಯಲ್ಲಿ ಸಾಮೂಹಿಕ ಗೋಪೂಜೆ, ಗೋನಂದಾರತಿ, ದೀಪೋತ್ಸವ

Suddi Udaya
error: Content is protected !!