25.4 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಅಂಡಿಂಜೆ ಗ್ರಾ.ಪಂ. ವ್ಯಾಪ್ತಿಯಲ್ಲಿ ಡೆಂಗ್ಯೂ ಜ್ವರ ಮತ್ತು ಮಲೇರಿಯಾ ಜ್ವರದ ಬಗ್ಗೆ ಜಾಗೃತಿ ಕಾರ್ಯಕ್ರಮ

ಅಂಡಿಂಜೆ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಡೆಂಗ್ಯೂ ಜ್ವರ ಮತ್ತು ಮಲೇರಿಯಾ ಜ್ವರದ ಬಗ್ಗೆ ಆರೋಗ್ಯ ಇಲಾಖೆಯ ಸಿಬ್ಬಂದಿ ಮತ್ತು ಆಶಾಕಾರ್ಯಕರ್ತರು ಹಾಗೂ ಗ್ರಾಮ ಪಂಚಾಯತಿನ ಸದಸ್ಯರು ಮತ್ತು ಗ್ರಾಮ ಪಂಚಾಯತಿನ ಸಿಬ್ಬಂದಿಗಳು ಮನೆ ಮನೆಗೆ ಭೇಟಿ ನೀಡಿ ರೋಗದ ಬಗ್ಗೆ ಮತ್ತು ರೋಗ ಹಾರಡುವ ಸೊಳ್ಳೆಯ ಬಗ್ಗೆ ಜಾಗೃತಿ ಮೂಡಿಸುವ ಕೆಲಸವನ್ನು ಮಾಡಿದರು.

ಈ ಸಂದರ್ಭ ಗ್ರಾಮ ಪಂಚಾಯತ್ ಅಧ್ಯಕ್ಷರಾದ ನಿತಿನ್, ಉಪಾಧ್ಯಕ್ಷರಾದ ಶ್ವೇತಾ ಪರಮೇಶ್ವರ್, ನಾರಾವಿ ಪ್ರಾರ್ಥಮಿಕ ಅರೋಗ್ಯ ಕೇಂದ್ರದ ವೈದ್ಯಧಿಕಾರಿ ಡಾ| ಶರತ್ ಕುಮಾರ್ ಉಪಸ್ಥಿತರಿದ್ದರು..

Related posts

ಕಡಿರುದ್ಯಾವರ : ಕಾನರ್ಪ ಒಕ್ಕೂಟ ಅನ್ನಪೂರ್ಣೇಶ್ವರಿ ಸಂಘದ ಸದಸ್ಯೆಯ ಮನೆ ದುರಸ್ತಿ ಕಾರ್ಯ ನಡೆಸಿದ ಶೌರ್ಯ ವಿಪತ್ತು ನಿರ್ವಹಣಾ ಘಟಕದ ಸದಸ್ಯರು

Suddi Udaya

ಪದ್ಮುಂಜ ಹಾ.ಉ. ಸ. ಸಂಘದ ಅಧ್ಯಕ್ಷರಾಗಿ ಪುರುಷೋತ್ತಮ ಗೌಡ, ಉಪಾಧ್ಯಕ್ಷರಾಗಿ ಉಮೇಶ್ ಗೌಡ ಆಯ್ಕೆ

Suddi Udaya

ಬಳಂಜ ಗ್ರಾ.ಪಂ. ನ ಅಭಿವೃದ್ಧಿಯ ಓಟಕ್ಕೆ ಒಲಿದ ಪ್ರತಿಷ್ಠಿತ ಗಾಂಧಿ ಪುರಸ್ಕಾರ: ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವ ಕುಮಾರ್,ಸಚಿವ ಪ್ರಿಯಾಂಕ್ ಖರ್ಗೆರವರಿಂದ ಪ್ರಶಸ್ತಿ ಪ್ರದಾನ

Suddi Udaya

ಹೊಸಂಗಡಿ ವಲಯದ ಗುಂಡೂರಿ ಕಾರ್ಯಕ್ಷೇತ್ರದಲ್ಲಿ ಸಾಮೂಹಿಕ ವರಮಹಾಲಕ್ಷ್ಮಿ ಪೂಜೆ ಹಾಗೂ ಧಾರ್ಮಿಕ ಕಾರ್ಯಕ್ರಮ

Suddi Udaya

ವೇಣೂರು: ಮಹಾಮಸ್ತಕಾಭಿಷೇಕ ಸಂಪನ್ನ

Suddi Udaya

ಲಾಯಿಲ: ಶ್ರೀ ಮಹಮ್ಮಾಯಿ ಅಮ್ಮನವರ ಮಾರಿ ಪೂಜೋತ್ಸವ

Suddi Udaya
error: Content is protected !!