ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನವರದಿಅಳದಂಗಡಿ: ಹೊಟೇಲ್ ಉದ್ಯಮ ನಿರ್ವಹಿಸುತ್ತಿದ್ದ ಯೋಗೀಶ್ ಪೂಜಾರಿ ಹೆನ್ಕಲ ಅನಾರೋಗ್ಯದಿಂದ ನಿಧನ by Suddi UdayaJuly 29, 2024July 29, 2024 Share0 ಅಳದಂಗಡಿ: ಕಳೆದ ಕೆಲ ಸಮಯದಿಂದ ಅಳದಂಗಡಿಯಲ್ಲಿ ಹೊಟೇಲ್ ಉದ್ಯಮ ನಿರ್ವಹಿಸುತ್ತಿದ್ದ ಪಿಲ್ಯ ಗ್ರಾಮದ ಹೆನ್ಕಲ ನಿವಾಸಿ ಯೋಗೀಶ್ (32ವ) ಅನಾರೋಗ್ಯದಿಂದ ಜು.29 ರಂದು ಮಂಗಳೂರಿನ ಖಾಸಾಗಿ ಆಸ್ಪತ್ರೆಯಲ್ಲಿ ನಿಧನರಾದರು. ಮೃತರು ತಂದೆ, ತಾಯಿ, ಪತ್ನಿ, ಸಹೋದರ ಹಾಗೂ ಕುಟುಂಬ ವರ್ಗದವರನ್ನು ಅಗಲಿದ್ದಾರೆ. Share this:PostPrintEmailTweetWhatsApp