24.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಆ.4 ಪಜಿರಡ್ಕ ಶ್ರೀ ಸದಾಶಿವೇಶ್ವರ ದೇವಸ್ಥಾನ ಸಂಗಮ ಕ್ಷೇತ್ರದಲ್ಲಿ ಆಟಿ ಅಮಾವಾಸ್ಯೆಯ ಪ್ರಯುಕ್ತ ತೀರ್ಥಸ್ನಾನ

ಕಲ್ಮಂಜ: ಸದಾಶಿವೇಶ್ವರ ದೇವಸ್ಥಾನ ಸಂಗಮ ಕ್ಷೇತ್ರ ಪಜಿರಡ್ಕದಲ್ಲಿ ಇದೇ ಬರುವ ಆ. 4ರಂದು ಆಟಿ ಅಮಾವಾಸ್ಯೆಯ ಪ್ರಯುಕ್ತ ಬೆಳಗ್ಗೆ 6 ಗಂಟೆಗೆ ತೀರ್ಥಸ್ನಾನ ಆರಂಭಗೊಳ್ಳಲಿದೆ. ಅಮಾವಾಸ್ಯೆ ದಿನ ಸದಾಶಿವೇಶ್ವರ ದೇವರಿಗೆ ವಿಶೇಷ ಪೂಜೆ ನೆರವೇರಲಿದೆ

ಆ 9ರಂದು ನಾಗರಪಂಚಮಿಯ ಪ್ರಯುಕ್ತ ,ನಾಗ ದೇವರಿಗೆ ತಂಬಿಲಸೇವೆ ಮತ್ತು ಪಂಚಾಮೃತ ಅಭಿಷೇಕ ಬೆಳಗ್ಗೆ 9 ಗಂಟೆಗೆ ಆರಂಭಗೊಳ್ಳಲಿದೆ.


ಆ.16 ರಂದು ವರಮಹಾಲಕ್ಷ್ಮಿ ಪೂಜೆ ಬೆಳಗ್ಗೆ 10 ಗಂಟೆಗೆ ಪೂಜೆ ಆರಂಭಗೊಂಡು 11:30ಕ್ಕೆ ಮಹಾ ಮಂಗಳಾರತಿ ನಡೆಯಲಿದೆ. ಎಲ್ಲಾ ಭಗವದ್ಭಕ್ತರು ಶ್ರೀದೇವರ ತೀರ್ಥ ಪ್ರಸಾದ ಸ್ವೀಕರಿಸಿ ಆದಷ್ಟು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಲುವಂತೆ ದೇವಸ್ಥಾನದ ಆಡಳಿತ ಮಂಡಳಿ ತಿಳಿಸಿದೆ.

Related posts

ಬಂದಾರು ಗ್ರಾಮ ಓಟೆಚ್ಚಾರಿನಲ್ಲಿ ಒಂಟಿ ಸಲಗ ದಾಳಿ: ಅಪಾರ ಕೃಷಿ ಮತ್ತು ಸೊತ್ತುಗಳಿಗೆ ಹಾನಿ

Suddi Udaya

ಬಂದಾರು: ಕುಂಟಾಲಪಲ್ಕೆ ಕಲ್ಲರ್ಬಿ ಸೇತುವೆ ಬಳಿ ಭಾರಿ ಗಾತ್ರದ ಗುಡ್ಡ ಕುಸಿತ: ಮಣ್ಣು ತೆರವು ಕಾರ್ಯ

Suddi Udaya

ಎಕ್ಸೆಲ್ ಕಾಲೇಜಿನ ವಿದ್ಯಾರ್ಥಿನಿ ಆಶಿತಾ ಜೈನ್ ರವರಿಗೆ ರಾಷ್ಟ್ರಮಟ್ಟದ ಸಿಇಇ ಯಲ್ಲಿ 8ನೇ ರ್ಯಾಂಕ್ ಹಾಗೂ ರಾಜ್ಯದಲ್ಲಿ 2 ರ್ಯಾಂಕ್

Suddi Udaya

ಧರ್ಮಸ್ಥಳ: ಜನಜಾಗೃತಿ ವೇದಿಕೆ ಪದಾಧಿಕಾರಿಗಳ ಸಹಮಿಲನ ಮತ್ತು ವ್ಯಸನಮುಕ್ತರ ಕುಟುಂಬೋತ್ಸವ ಕಾರ್ಯಕ್ರಮ

Suddi Udaya

ನಾರಾವಿ ವಲಯ ಬಂಟರ ಸಂಘದ ಕುತ್ಲೂರು ಗ್ರಾಮ ಸಮಿತಿ ಸಭೆ

Suddi Udaya

ಧರ್ಮಸ್ಥಳ ಗ್ರಾಮ ಪಂಚಾಯತ್ ನಲ್ಲಿ ಕೃಷಿ ಮಾಹಿತಿ ಕಾರ್ಯ ಕ್ರಮ

Suddi Udaya
error: Content is protected !!