April 2, 2025
ಆಯ್ಕೆಗ್ರಾಮಾಂತರ ಸುದ್ದಿ

ಕುಕ್ಕೇಡಿ: ಮಾಲಾಡಿ ದೇವಾಡಿಗರ ಶ್ರೀ ಲಕ್ಷ್ಮೀ ನರಸಿಂಹ ಸೇವಾ ಘಟಕದ ವಾರ್ಷಿಕ ಮಹಾಸಭೆ: ನೂತನ ಪದಾಧಿಕಾರಿಗಳ ಆಯ್ಕೆ

ಕುಕ್ಕೇಡಿ: ದೇವಾಡಿಗರ ಶ್ರೀ ಲಕ್ಷ್ಮೀ ನರಸಿಂಹ ಸೇವಾ ಘಟಕ ಮಾಲಾಡಿ – ಕುಕ್ಕೇಡಿ ಇದರ ವಾರ್ಷಿಕ ಮಹಾಸಭೆ ಅಧ್ಯಕ್ಷ ಪ್ರದೀಪ್‌ ದೇವಾಡಿಗರ ಅಧ್ಯಕ್ಷತೆಯಲ್ಲಿ ನಡೆಯಿತು.

ವೇಣೂರು ದೇವಾಡಿಗರ ಸೇವಾ ಸಂಘದ ಅಧ್ಯಕ್ಷ ಸುರೇಶ್ ದೇವಾಡಿಗ, ಕಾರ್ಯದರ್ಶಿ ಗಣೇಶ್ ದೇವಾಡಿಗ ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ನೂತನ ಪದಾಧಿಕಾರಿಗಳ ಆಯ್ಕೆ ಮಾಡಲಾಯಿತು.

ಅಧ್ಯಕ್ಷರಾಗಿ ಬಾಬು ದೇವಾಡಿಗ, ಕಾರ್ಯದರ್ಶಿಯಾಗಿ ಕೃಷ್ಣಪ್ಪ ದೇವಾಡಿಗ, ಕೋಶಾಧಿಕಾರಿಯಾಗಿ ಪ್ರದೀಪ್ ದೇವಾಡಿಗ, ಉಪಾಧ್ಯಕ್ಷರಾಗಿ ಚಂದಯ್ಯ ದೇವಾಡಿಗ, ಜತೆ ಕಾರ್ಯದರ್ಶಿಯಾಗಿ ರಾಘವ ದೇವಾಡಿಗ, ಸ್ವಸಹಾಯ ಸಂಘದ ಕಾರ್ಯದರ್ಶಿಯಾಗಿ ಸಂತೋಷ್ ದೇವಾಡಿಗ ಹಾಗೂ ಇತರ ಸದಸ್ಯರನ್ನು ಆಯ್ಕೆ ಮಾಡಲಾಯಿತು.ವಿಠಲ ದೇವಾಡಿಗ ಸ್ವಾಗತಿಸಿ, ವಿಶ್ವನಾಥ್ ದೇವಾಡಿಗ ನಿರೂಪಿಸಿದರು, ಹರೀಶ್ ದೇವಾಡಿಗ ವಂದಿಸಿದರು.

Related posts

ಸೋಣಂದೂರು ಕಜೆ ನಿವಾಸಿ ಮುಂಡಪ್ಪ ಮೂಲ್ಯ ನಿಧನ

Suddi Udaya

ಉಜಿರೆಯಲ್ಲಿ ವಿಶೇಷ ಅಭಿಯಾನ – ಕೊಡೆ ನಾ ನಿನ್ನ ಬಿಡೆ

Suddi Udaya

ಸಮಾಜ ಸೇವಾ ಟ್ರಸ್ಟ್ ಸಂಸ್ಥಾಪಕ ರವಿ ಕಕ್ಕೆಪದವು ಹಾಗೂ ಸುಬ್ರಮಣ್ಯ ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ಸದಸ್ಯರಿಂದ ಸುಬ್ರಹ್ಮಣ್ಯದ ಕುಮಾರಧಾರ ವೆಂಟೆಡ್ ಡ್ಯಾಮ್ ಬಳಿ ಸ್ವಚ್ಛತಾ ಕಾರ್ಯ

Suddi Udaya

ಬಂದಾರು: ಮುಂಡೂರು ದೇವಸ್ಥಾನದಲ್ಲಿ ವರಮಹಾಲಕ್ಷ್ಮಿ ಪೂಜೆ

Suddi Udaya

ಧರ್ಮಸ್ಥಳ ಪ್ರಾ.ಕೃ.ಪ.ಸ. ಸಂಘ ಹಾಗೂ ಶ್ರೀ ಕ್ಷೇ.ಧ.ಗ್ರಾ. ಯೋಜನೆಯಿಂದ ಜೇನು ಕೃಷಿ ಮತ್ತು ಅಣಬೆ ಬೇಸಾಯದ ತಾಂತ್ರಿಕ ತರಬೇತಿ ಕಾರ್ಯಾಗಾರ

Suddi Udaya

ಪಟ್ರಮೆ: ಪಾದೆಯಲ್ಲಿ ಧರೆ ಕುಸಿತ: ಮನೆಗೆ ಹಾನಿ

Suddi Udaya
error: Content is protected !!