26 C
ಪುತ್ತೂರು, ಬೆಳ್ತಂಗಡಿ
April 3, 2025
ಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಚಾತುರ್ಮಾಸ್ಯ ವ್ರತದಲ್ಲಿರುವ ಕ‌ನ್ಯಾಡಿ ಶ್ರೀರಾಮ‌ ಕ್ಷೇತ್ರ ಮಹಾ ಸಂಸ್ಥಾನದ ಜಗದ್ಗುರು ಪೀಠದ ಪೀಠಾಧೀಶರಾದ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರಿಂದ ಆಶೀರ್ವಾದ ಪಡೆದ ಉತ್ತರಕನ್ನಡ ಹಲಿಯಾಳ ಕ್ಷೇತ್ರದ ಶಾಸಕ, ಕರ್ನಾಟಕ ಸರಕಾರದ ಆಡಳಿತ ಸುಧಾರಣ ಆಯೋಗದ ಅಧ್ಯಕ್ಷ ಆರ್.ವಿ ದೇಶಪಾಂಡೆ

ಬೆಳ್ತಂಗಡಿ: ಭಟ್ಕಳದ ಕರಿಕಲ್ ಮಠದಲ್ಲಿ ನಡೆಯುತ್ತಿರುವ ಚಾತುರ್ಮಾಸ್ಯದ ಪವಿತ್ರ ಪರ್ವ ಕಾಲದಲ್ಲಿ ದಕ್ಷಿಣ ಭಾರತದ ಅಯೋಧ್ಯೆಯೆಂದೇ ಪ್ರಸಿದ್ದಿ ಪಡೆದಿರುವ ಧರ್ಮಸ್ಥಳ ಗ್ರಾಮದ ನಿತ್ಯಾನಂದ ನಗರ ಕ‌ನ್ಯಾಡಿ ಶ್ರೀರಾಮ‌ ಕ್ಷೇತ್ರ ಮಹಾ ಸಂಸ್ಥಾನದ ಜಗದ್ಗುರು ಪೀಠದ ಪೀಠಾಧೀಶರಾದ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರನ್ನು ಉತ್ತರಕನ್ನಡ ಹಲಿಯಾಳ ಕ್ಷೇತ್ರದ ಶಾಸಕ,ಕರ್ನಾಟಕ ಸರಕಾರದ ಆಡಳಿತ ಸುಧಾರಣ ಆಯೋಗದ ಅಧ್ಯಕ್ಷ ಆರ್.ವಿ ದೇಶಪಾಂಡೆಯವರು ಸ್ವಾಮೀಜಿಯವರನ್ನು ಬೇಟಿ ಮಾಡಿ ಆಶೀರ್ವಾದ ಪಡೆದರು.

Related posts

ಬೆಳ್ತಂಗಡಿ ವಿಮೆನ್ ಇಂಡಿಯಾ ಮೂವ್ಮೆಂಟ್ ವತಿಯಿಂದ ವಿಶ್ವ ಮಹಿಳಾ ದಿನಾಚರಣೆ

Suddi Udaya

ಬೆಳ್ತಂಗಡಿ ಬಂಟರ ಸಂಘದ ಖಾಯಂ ಆಹ್ವಾನಿತರ, ನಿರ್ದೇಶಕ ಮಂಡಳಿ ಸಭೆ

Suddi Udaya

ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರ ಸಂಘಕ್ಕೆ ದ.ಕ.ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕಿನಿಂದ ಸಾಧನ ಪ್ರಶಸ್ತಿ

Suddi Udaya

ಶಿರಾಡಿ ಘಾಟ್ ಚೆಕ್ ಪೋಸ್ಟ್ ಬಳಿ ಸರಣಿ ಅಪಘಾತ

Suddi Udaya

ಶಾಸಕರುಗಳ ಹಕ್ಕುಗಳಿಗೆ ಚ್ಯುತಿಯನ್ನು ಮಾಡಿದ ಅರಣ್ಯಾಧಿಕಾರಿಗಳ ವಿರುದ್ಧ ಬೆಳಗಾವಿ ಅಧಿವೇಶನದಲ್ಲಿ ಶಾಸಕರಿಂದ ಹಕ್ಕು ಚ್ಯುತಿ ಮಂಡನೆ

Suddi Udaya

ಪೆರ್ಲ ಬೈಪಾಡಿ ಸರಕಾರಿ ಪ್ರೌಢಶಾಲಾ ಪ್ರಾರಂಭೋತ್ಸವ

Suddi Udaya
error: Content is protected !!