25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಚಿಬಿದ್ರೆ ಮತ್ತು ನೆರಿಯ ಗ್ರಾಮಗಳಲ್ಲಿ ಹಾನಿಗೊಳಗಾದ ಸದಸ್ಯರ ತೋಟಗಳಿಗೆ ತಾಲೂಕು ರಬ್ಬರ್ ಬೆಳೆಗಾರರ ಮಾರಾಟ ಮತ್ತು ಸಂಸ್ಕರಣಾ ಸಂಘದ ಪದಾಧಿಕಾರಿಗಳ ಭೇಟಿ

ಬೆಳ್ತಂಗಡಿ ತಾಲೂಕು ಚಿಬಿದ್ರೆ ಮತ್ತು ನೆರಿಯ ಗ್ರಾಮಗಳಲ್ಲಿ ಜು 26 ರಂದು ರಾತ್ರಿ ಬೀಸಿದ ಬಿರುಗಾಳಿಗೆ ನೂರಾರು ರಬ್ಬರು ಗಿಡ ಮರಗಳು ಹಾನಿಗೀಡಾಗಿದ್ದು, ಹಾನಿಗೊಳಗಾದ ಸದಸ್ಯರ ತೋಟಗಳಿಗೆ ಬೆಳ್ತಂಗಡಿ ತಾಲೂಕು ರಬ್ಬರ್ ಬೆಳೆಗಾರರ ಮಾರಾಟ ಮತ್ತು ಸಂಸ್ಕರಣಾ ಸಹಕಾರಿ ಸಂಘ (ನಿ.), ಉಜಿರೆ ಯ ಉಪಾಧ್ಯಕ್ಷ ಅನಂತ ಭಟ್ ಮಚ್ಚಿಮಲೆ, ಮುಖ್ಯಕಾರ್ಯನಿರ್ವಾಹಣಾಧಿಕಾರಿ ರಾಜು ಶೆಟ್ಟಿ , ಮುಂಡಾಜೆ ಕೃಷಿಪತ್ತಿನ ಸಹಕಾರಿ ಸಂಘ ನಿ. ಇದರ ನಿರ್ದೇಶಕರಾದ ಸಂಜೀವ ಗೌಡ, ಮಾಕಳ ಇವರು ಸ್ಥಳಕ್ಕೆ ಬೇಟಿ ನೀಡಿ ಮಾಹಿತಿ ಪಡೆದು ಸದಸ್ಯರಿಗೆ ಸಾಂತ್ವನ ಹೇಳಿದರು.

Related posts

ಬೆಳ್ತಂಗಡಿ: ವಿಧಾನಸಭಾ ಸ್ಪೀಕರ್ ಯು ಟಿ ಖಾದರ್ ರವರಿಗೆ ಕಾಂಗ್ರೆಸ್ ನಿಂದ ಭವ್ಯ ಸ್ವಾಗತ

Suddi Udaya

ಅಂತರ್ ಕಾಲೇಜು ಮೇಧಾನ್ವೇಷ 2023: ಬೆಳ್ತಂಗಡಿ ವಾಣಿ ಪ.ಪೂ. ಕಾಲೇಜಿಗೆ ಸಮಗ್ರ ಪ್ರಶಸ್ತಿ

Suddi Udaya

ವಾಣಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾಗಿ ವಿಷ್ಣುಪ್ರಕಾಶ್ ಅಧಿಕಾರ ಸ್ವೀಕಾರ

Suddi Udaya

ಶ್ರೀ ಕ್ಷೇತ್ರ ಪಡ್ಯಾರಬೆಟ್ಟ ಕೊಡಮಣಿತ್ತಾಯ ದೈವಸ್ಥಾನದಲ್ಲಿ ನಾಲ್ಕೆತ್ತು ಕೋಲ

Suddi Udaya

ಬೆಳ್ತಂಗಡಿ: ಜೈನ್ ಮೊಬೈಲ್ ಮತ್ತು ನ್ಯೂ ಜೈನ್ ಮೊಬೈಲ್ ನಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ದರ ಕಡಿತ ಮಾರಾಟ: ಪ್ರತಿ ಖರೀದಿಗೂ ಪಡೆಯಿರಿ ಕೂಪನ್ ಹಾಗೂ ಅಧಿಕ ಬಹುಮಾನಗಳು

Suddi Udaya

ಪಾತಾಳ ವೆಂಕಟರಮಣ ಭಟ್ಟರಿಗೆ ಕುರಿಯ ಪ್ರಶಸ್ತಿ

Suddi Udaya
error: Content is protected !!