24 C
ಪುತ್ತೂರು, ಬೆಳ್ತಂಗಡಿ
April 3, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ನಡ ಸರಕಾರಿ ಪ್ರೌಢಶಾಲೆಗೆ “ರಾಜ್ಯ ಮಟ್ಟದ ಹಸಿರು ನೈರ್ಮಲ್ಯ ಅಭ್ಯುದಯ ಉತ್ತಮ ಶಾಲಾ ಪ್ರಶಸ್ತಿ

ಬೆಳ್ತಂಗಡಿ: ಶ್ರೀ ಸತ್ಯ ಸಾಯಿ ಸೇವಾ ಟ್ರಸ್ಟ್ ಮುದ್ದೇನಹಳ್ಳಿ, ಚಿಕ್ಕಬಳ್ಳಾಪುರ ತಾಲೂಕು ಮತ್ತು ಜಿಲ್ಲೆಯ ಶ್ರೀ ಅನ್ನಪೂರ್ಣ ಟ್ರಸ್ಟ್ ಸಂಸ್ಥಾಪಕ ಸದ್ಗುರುಗಳಾದ ಮಧುಸೂದನ ಸಾಯಿ ಆಶೀರ್ವಾದಗಳೊಂದಿಗೆ ಜು.27 ರಂದು “ರಾಜ್ಯ ಮಟ್ಟದ ಹಸಿರು ನೈರ್ಮಲ್ಯ ಅಭ್ಯುದಯ ಉತ್ತಮ ಶಾಲೆ – 2024 ಪ್ರಶಸ್ತಿ” ಪ್ರಧಾನ ಕಾರ್ಯಕ್ರಮವು ಜರುಗಿತು.

ರಾಜ್ಯದ ಒಟ್ಟು 120 ಸರಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳ ಅತ್ಯುತ್ತಮ ಶಾಲೆಗಳಲ್ಲಿ ದ.ಕ ಜಿಲ್ಲೆಯ ನಡ ಸರಕಾರಿ ಪ್ರೌಢಶಾಲೆಯು ಗುರುತಿಸಲ್ಪಟ್ಟಿದ್ದು ಹೆಮ್ಮೆಯ ವಿಷಯವಾಗಿದೆ. ಶಾಲೆಯ ಮುಖ್ಯ ಶಿಕ್ಷಕ ಮೋಹನ‌ ಬಾಬು ಡಿ ಅವರು ಸದ್ಗುರುಗಳ ಆಶೀರ್ವಾದದೊಂದಿಗೆ ರೂ ಹತ್ತು ಸಾವಿರ ನಗದು ಮತ್ತು ಪ್ರಶಸ್ತಿಯನ್ನು ಸ್ವೀಕರಿಸಿದರು.

Related posts

ಬೆಳ್ತಂಗಡಿ ಸಂತೆಕಟ್ಟೆ ಹೆರಾಜೆ ಕಾಂಪ್ಲೆಕ್ಸ್ ನಲ್ಲಿ ಮಾನ್ವಿ ಲೈಟ್ ಹೌಸ್ ಶುಭಾರಂಭ

Suddi Udaya

ಉಜಿರೆ: ಚರ್ಮಗಂಟು ಲಸಿಕೆ ಕಾರ್ಯಕ್ರಮ

Suddi Udaya

ಲಾಯಿಲ : ಕುಂಟಿನಿ ಅಲ್ ಬುಖಾರಿ ಜುಮ್ಮಾ ಮಸೀದಿಯಲ್ಲಿ ಈದುಲ್ ಫಿತ್ರ್ ಆಚರಣೆ

Suddi Udaya

ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಯಿಂದ ಅಂತರಾಷ್ಟ್ರೀಯ ಯೋಗ ದಿನಾಚರಣೆ

Suddi Udaya

ಹೊಸಂಗಡಿ ಗ್ರಾ.ಪಂ. ಮತ್ತು ಅರಣ್ಯ ಇಲಾಖೆಯ ವತಿಯಿಂದ ವನಮಹೋತ್ಸವ

Suddi Udaya

ಕೊಕ್ಕಡದಲ್ಲಿ ವಲಯ ಮಟ್ಟದ ಪ್ರತಿಭಾ ಕಾರಂಜಿ ಉದ್ಘಾಟನೆ

Suddi Udaya
error: Content is protected !!