30.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಯೋಗಾಸನ ಸ್ಪರ್ಧೆ: ವಾಣಿ ಪ.ಪೂ. ಕಾಲೇಜಿನ ಮೋಹಿತ್ ತೃತೀಯ ಸ್ಥಾನ

ಬೆಳ್ತಂಗಡಿ: ಕರ್ನಾಟಕ ರಾಜ್ಯ ಅಮೆಚೂರ್ ಯೋಗ ಸ್ಪೋರ್ಟ್ಸ್ ಅಸೋಸಿಯೇಷನ್ (ರಿ). ಚಿಕ್ಕಮಂಗಳೂರು ಜಿಲ್ಲಾ ಯೋಗಾಸನ ಕ್ರೀಡಾ ಅಸೋಸಿಯೇಷನ್ (ರಿ). ಶ್ರೀ ರಾಘವೇಂದ್ರ ಯೋಗ ಶಿಕ್ಷಣ ಕೇಂದ್ರ (ರಿ) ಕಡೂರು. ಲಯನ್ಸ್ ಕ್ಲಬ್ ಕಡೂರು, ಚಕ್ರವರ್ತಿ ಪಿಯು ಕಾಲೇಜು ಕಡೂರು ಇದರ ಸಂಯುಕ್ತ ಆಶ್ರಯದಲ್ಲಿ ಜರುಗಿದ ಕರ್ನಾಟಕ ರಾಜ್ಯ ಯೋಗಾಸನ ಚಾಂಪಿಯನ್ ಶಿಪ್ -2024 ಯೋಗಾಸನ ಸ್ಪರ್ಧೆಯಲ್ಲಿ ವಾಣಿ ಪದವಿ ಪೂರ್ವ ಕಾಲೇಜಿನ ಮೋಹಿತ್ ತೃತೀಯ ಸ್ಥಾನವನ್ನು ಪಡೆದುಕೊಂಡಿದ್ದಾರೆ.

Related posts

ಕಾರೊಂದು ಧರ್ಮಸ್ಥಳದಿಂದ ಚಾರ್ಮಾಡಿಯವರೆಗೆ ಹಲವು ವಾಹನಗಳಿಗೆ ಡಿಕ್ಕಿ: ಯುವಕನನ್ನು ಬಂಧಿಸಿದ ಪೋಲಿಸರು

Suddi Udaya

ಹತ್ಯಡ್ಕ: ನೆಕ್ಕರಡ್ಕ ನಿವಾಸಿ ಅನಸೂಯ ನಿಧನ

Suddi Udaya

ನಡ: ಸಿಡಿಲು ಬಡಿದು 2 ವರ್ಷದ ಮಗು ಅಸ್ವಸ್ತ

Suddi Udaya

ಸಜ್ಜನಿಕ ನಡೆ, ಸಂಘರ್ಷದ ಹೋರಾಟ, ಸೌಜನ್ಯಯುತ ರಾಯಭಾರಿತ್ವ ಹೊಂದಿದ ಅಪರೂಪದ ರಾಜಕಾರಣಿ ವಸಂತ ಬಂಗೇರ – ಶಾಸಕ ಹರೀಶ್ ಪೂಂಜ

Suddi Udaya

ಪುದುವೆಟ್ಟು ಗ್ರಾ.ಪಂ. ನಲ್ಲಿ ವಿಕಲಚೇತನರ ವಿಶೇಷ ಸಮನ್ವಯ ಗ್ರಾಮ ಸಭೆ

Suddi Udaya

ವಾಣಿ ಆಂಗ್ಲ ಮಾಧ್ಯಮ ಶಾಲೆಯ ಶಿಕ್ಷಕ-ರಕ್ಷಕ ಸಂಘದ ಅಧ್ಯಕ್ಷರಾಗಿ ಮೋಹನ್ ಗೌಡ, ಉಪಾಧ್ಯಕ್ಷರಾಗಿ ಶ್ರೀಮತಿ ಲತಾ ಶೆಟ್ಟಿ ಆಯ್ಕೆ

Suddi Udaya
error: Content is protected !!