24.8 C
ಪುತ್ತೂರು, ಬೆಳ್ತಂಗಡಿ
April 1, 2025
Uncategorized

ಇಂದಬೆಟ್ಟು: ಬಂಗಾಡಿ ನಿವಾಸಿ ಜ್ವರದಿಂದ ಬಳಲಿ ಅವಿವಾಹಿತ ವಿಶ್ವನಾಥ ನಿಧನ

ಇಂದಬೆಟ್ಟು: ಇಲ್ಲಿಯ ಬಂಗಾಡಿ ಲಿಂಗಾತ್ಯಾರು ನಿವಾಸಿ ವಿಶ್ವನಾಥ (32ವ) ರವರು ಕೆಲವು ದಿನಗಳ ಹಿಂದೆ ವಿಪರೀತ ಜ್ವರದಿಂದ ಬಳಲುತ್ತಿದ್ದರು. ಜು.28 ರಂದು ಚಿಕಿತ್ಸೆಗೆ ಸ್ಪಂದಿಸದೆ ಜಿಲ್ಲಾ ಆಸ್ಪತ್ರೆ ಮಂಗಳೂರಿನಲ್ಲಿ ನಿಧನರಾಗಿದ್ದಾರೆ.

ಮೃತರು ಅವಿವಾಹಿತರಾಗಿದ್ದು, ತಂದೆ ಶೀನಾರವರು 1 ತಿಂಗಳ ಹಿಂದೆ ಅನಾರೋಗ್ಯದಿಂದ ನಿಧನರಾಗಿದ್ದು. ಸಹೋದರಿ ಎರ್ಮಾಲ ಅಂಗನವಾಡಿ ಕಾರ್ಯಕರ್ತೆ ಲತಾ ಹಾಗೂ ಬಂಧು ಬಳಗವನ್ನು ಆಗಲಿದ್ದಾರೆ.

Related posts

ಉಜಿರೆ: ರೆಂಜಾಳ ಗೆಳಯರ ಬಳಗ ಹಾಗೂ ರೆಂಜಾಳ ಶ್ರೀಕೃಷ್ಣ ಜನ್ಮಾಷ್ಠಮಿ ಆಚರಣಾ ಸಮಿತಿ ರಚನೆ

Suddi Udaya

ವೇಣೂರು: ಬಜಿರೆಯಲ್ಲಿ ಮನೆಯ ಬಾವಿ ತಡೆಗೋಡೆ ಕುಸಿತ

Suddi Udaya

ಫೇಸ್‌ಬುಕ್ ಖಾತೆಯಲ್ಲಿ ಪೊಸ್ಟ್ ಹಾಕಿ ಮಾನಹಾನಿ ಆರೋಪ:ಯುವತಿ ದೂರು: ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಉಜಿರೆ ರುಡ್ ಸೆಟ್ ನಲ್ಲಿ ಮಹಿಳೆಯರ ವಸ್ತ್ರ ವಿನ್ಯಾಸ ತರಬೇತಿ ಕಾರ್ಯಕ್ರಮದ ಸಮಾರೋಪ

Suddi Udaya

ಗುರುವಾಯನಕೆರೆ ಹಿ.ಪ್ರಾ ಶಾಲಾ ಮತಗಟ್ಟೆಯಲ್ಲಿ ಬಿರುಸಿನ ಮತದಾನ

Suddi Udaya

ದೀಪಾವಳಿ ಪ್ರಯುಕ್ತ ಆಹಾರ ಸಾಮಾಗ್ರಿ ವಿತರಣೆ

Suddi Udaya
error: Content is protected !!