30.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಉಜಿರೆ: ರುಡ್‌ಸೆಟ್ ಸಂಸ್ಥೆಯಲ್ಲಿ ವಿವಿಧ ಉಚಿತ ತರಬೇತಿಗಳಿಗೆ ಅರ್ಜಿ ಆಹ್ವಾನ

ಉಜಿರೆ: ಉಜಿರೆಯ ರುಡ್‌ಸೆಟ್ ಸಂಸ್ಥೆಯಲ್ಲಿ ಮುಂದಿನ ದಿನಗಳಲ್ಲಿ ನಡೆಯಲಿರುವ ಉಚಿತ ತರಬೇತಿ ಕಾರ್ಯಕ್ರಮಗಳಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಸಿಸಿ ಕೆಮರಾ ಅಳವಡಿಸುವಿಕೆ & ದುರಸ್ಥಿ ಆ. 5 ರಿಂದ 17. ರವರೆಗೆ, ಎಂಬ್ರಾಯ್ಡರಿ ಮತ್ತು ಫ್ಯಾಬ್ರಿಕ್ ಪೈಂಟಿಂಗ್ ಆ. 12 ರಿಂದ ಸೆ.10 ರವರೆಗೆ, ಕಂಪ್ಯೂಟರ್ ಡಿಟಿಪಿ (ಗಾಫಿಕ್ ಡಿಸೈನರ್) ಸೆ.2 ರಿಂದ ಅ. 16 ರವರೆಗೆ, ಕಂಪ್ಯೂಟರ್ ಟ್ಯಾಲಿ (ಅಕೌಂಟಿಂಗ್) ಅ.18 ರಿಂದ ನ.17 ರವರೆಗೆ ತರಬೇತಿಗಳಿಗೆ ಅರ್ಜಿಗಳನ್ನು ಆಹ್ವಾನಿಸಿದೆ.

ಈ ಎಲ್ಲಾ ತರಬೇತಿಗಳು ಊಟ ಮತ್ತು ವಸತಿಯೊಂದಿಗೆ ಸಂಪೂರ್ಣವಾಗಿ ಉಚಿತವಾಗಿರುತ್ತದೆ. ಅಭ್ಯರ್ಥಿಗಳು 14 ರಿಂದ 45 ವರ್ಷಗಳ ವಯೋಮಿತಿಯ ಕನ್ನಡ ಓದು ಬರಹ ಬಲ್ಲ ಯುವಕರು/ಯುವತಿಯರು ಅರ್ಜಿಯನ್ನು ಸಂಸ್ಥೆಯ ವೆಬ್‌ಸೈಟ್‌ನಲ್ಲಿ (www.rudsetujire.com, www.rudsetitraining.org) ನೇರವಾಗಿ ಅರ್ಜಿಯನ್ನು ಸಲ್ಲಿಸಬಹುದು ಅಥವಾ ಬಿಳಿ ಹಾಳೆಯಲ್ಲಿ ಅರ್ಜಿಯನ್ನು ಬರೆದು : ನಿರ್ದೇಶಕರು, ರುಡ್‌ಸೆಟ್ ಸಂಸ್ಥೆ, ಸಿದ್ಧವನ, ಉಜಿರೆ 574 240, ಬೆಳ್ತಂಗಡಿ ತಾಲೂಕು, ದ.ಕ. ಇವರಿಗೆ ಕಳುಹಿಸಬಹುದು. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 08256-236404, 6364561982 ಗೆ ಸಂಪರ್ಕಿಸಬಹುದು.

Related posts

ಸಿ.ಎ ಪರೀಕ್ಷೆಯಲ್ಲಿ ನಾರಾವಿಯ ಕು.ಸಂಗೀತಾ ಜಿ. ಹೆಗ್ಡೆ ತೇರ್ಗಡೆ

Suddi Udaya

ಉಜಿರೆ: ಬೆನಕ ಆಸ್ಪತ್ರೆಯಲ್ಲಿ ರಕ್ತದಾನ ಶಿಬಿರ

Suddi Udaya

ಕರ್ನಾಟಕ ರಾಜ್ಯ ಮಟ್ಟದ ವೇಟ್‌ಲಿಫ್ಟಿಂಗ್ ಚಾಂಪಿಯನ್‌ಶಿಪ್: ಬಂದಾರುವಿನ ತೇಜಸ್ವಿನಿ ಪೂಜಾರಿ ರವರಿಗೆ ಎರಡು ಚಿನ್ನದ ಪದಕ

Suddi Udaya

ಬೆಳ್ತಂಗಡಿ ಲಯನ್ಸ್ ಕ್ಲಬ್ ಅಧ್ಯಕ್ಷ ದೇವದಾಸ್ ಶೆಟ್ಟಿ ಹಿಬರೋಡಿ ರವರಿಂದ ಕೃತಕ ಕಾಲಿನ ವ್ಯವಸ್ಥೆಗೆ ಸಹಾಯಹಸ್ತ

Suddi Udaya

ಸಿಬಿಎಸ್ಇ ಫಲಿತಾಂಶ: ವೇಣೂರಿನ ಆಯಿಶಾ ನೀಮಾ ರವರು ವಿಶಿಷ್ಠ ಶ್ರೇಣಿಯಲ್ಲಿ ಉತ್ತೀರ್ಣ

Suddi Udaya

ಶಿಶಿಲ : ಒಟ್ಲ ಶ್ರೀ ಬ್ರಹ್ಮ ಬೈದರ್ಕಳ ಗರಡಿಯಲ್ಲಿ ಚುನಾವಣೆಯಲ್ಲಿ ಶಾಸಕ ಹರೀಶ್ ಪೂಂಜರವರು ಗೆದ್ದು ಬರುವಂತೆ ಪ್ರಾರ್ಥನೆ

Suddi Udaya
error: Content is protected !!