25.7 C
ಪುತ್ತೂರು, ಬೆಳ್ತಂಗಡಿ
March 7, 2026
ಸಂಘ-ಸಂಸ್ಥೆಗಳು

ಶಿಬಾಜೆಯ ಬರ್ಗುಲಾದಲ್ಲಿ ವಿದ್ಯುತ್‌ ಸ್ಪರ್ಶಿಸಿ ಮೃತಪಟ್ಟ ಯುವತಿಯ ಮನೆಯವರಿಗೆ. ಮಂಗಳೂರು ಬಂಟರ ಮಾತೃ ಸಂಘ ದಿಂದ ಚೆಕ್ ವಿತರಣೆ

ಬೆಳ್ತಂಗಡಿ: ಶಿಬಾಜೆಯ ಬರ್ಗುಲಾದಲ್ಲಿ ಜೂ.27ರಂದು
ವಿದ್ಯುತ್‌ ಸ್ಪರ್ಶಿಸಿ ಮೃತಪಟ್ಟ ಯುವತಿಯ ಮನೆಯವರಿಗೆ. ಬೆಳ್ತಂಗಡಿ ಬಂಟರ ಸಂಘದ ಮಾಜಿ ಅಧ್ಯಕ್ಷರು ಮಂಗಳೂರು ಬಂಟರ ಮಾತೃ ಸಂಘದ ಸಂಚಾಲಕರಾದ ಶ್ರೀ ಎಂ ಜಯರಾಮ್ ಭಂಡಾರಿ
ಮಾತೃ ಸಂಘದ ಮಾಜಿ ನಿರ್ದೇಶಕರಾದ ಜಯಂತ್ ಶೆಟ್ಟಿ ಕುಂಟಿನಿ ತಾಲೂಕು ನಿರ್ದೇಶಕರದ ರಮಾನಾಥ ರೈ ಮತ್ತು ಮಂಜುನಾಥ್ ಶೆಟ್ಟಿ. ಹಾಗೂ ಫಲಾನುಭವಿಗಳ ಕುಟುಂಬಸ್ಥರಿಗೆ ಸಂಘದಿಂದ ಚೆಕ್ ವಿತರಿಸಿದರು

Related posts

ಲಯನ್ಸ್ ಅಂತಾರಾಷ್ಟ್ರೀಯ ನಿರ್ದೇಶಕರಾದ ಮತನ್ ಗೋಪಾಲ್ ಹಾಗೂ ಪೂರ್ವ ಲಯನ್ಸ್ ಅಂತಾರಾಷ್ಟ್ರೀಯ ನಿರ್ದೇಶಕರಾದ ವಂಶಿಧರ್ ಬಾಬು ದಂಪತಿಗಳಿಗೆ ಗೌರಾರ್ಪಣೆ

Suddi Udaya

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಕಮೋಡ್ ವೀಲ್‌ಚೇರ್ ವಿತರಣೆ

Suddi Udaya

ನೆರಿಯ ಹಾಲು ಉತ್ಪಾದಕರ ಸಹಕಾರಿ ಸಂಘದ ಚುನಾವಣೆ: ಅಧ್ಯಕ್ಷರಾಗಿ ಸರಸ್ವತಿ ಎ., ಉಪಾಧ್ಯಕ್ಷರಾಗಿ ಸಜಿತ

Suddi Udaya

ಬಜಿರೆ: ಸಾರ್ವಜನಿಕ ಶ್ರೀ ಶನೇಶ್ವರ ಪೂಜೆ-ಧಾರ್ಮಿಕ ಸಭೆ

Suddi Udaya

ಪೆರಾಲ್ದರಕಟ್ಟೆ ಮಸ್ಜಿದ್‌ನಲ್ಲಿ ಮಾದಕ ವ್ಯಸನ ಮತ್ತು ಮದುವೆ ಅನಾಚಾರ ಸಾಮಾಜಿಕ ಪಿಡುಗಿನ ವಿರುದ್ಧ ಜಾಗೃತಿ ಸಭೆ

Suddi Udaya

ಬೆಳ್ತಂಗಡಿ: ವಲಯ ಮಟ್ಟದ ಅಂತರಾಷ್ಟ್ರೀಯ ಮಹಿಳಾ ಸಮಾವೇಶ

Suddi Udaya
error: Content is protected !!