ತಾಲೂಕು ಸುದ್ದಿವರದಿಸಮಸ್ಯೆ

ಹದಗೆಟ್ಟಿರುವ ಮಲ್ಲೊಟ್ಟು – ಹರ್ಪಳ ರಸ್ತೆ: ದುರಸ್ತಿಗೊಳಿಸುವಂತೆ ಗ್ರಾಮಸ್ಥರ ಒತ್ತಾಯ

ಕೊಯ್ಯೂರು: ಹರ್ಪಳ ಕುಗ್ರಾಮ ಪ್ರದೇಶವಾಗಿದ್ದು ಇನ್ನೂ ಅಭಿವೃದ್ಧಿ ಮರೀಚಿಕೆ ಆಗಿದೆ. ಮೂಲ ಸೌಕರ್ಯವಾದ ಸಂಪರ್ಕ ಕಲ್ಪಿಸುವ ರಸ್ತೆಯೇ ಇಲ್ಲವಾಗಿದೆ. ಬೆಳ್ತಂಗಡಿ ತಾಲೂಕಿಗೆ ಸಂಪರ್ಕ ಕಲ್ಪಿಸುವ ಏಕೈಕ ಮಾರ್ಗವಾಗಿದೆ.


ಕೊಯ್ಯೂರು- ಹರ್ಪಳ, ಹರ್ಪಳ- ಬೆಳ್ತಂಗಡಿ ಎರಡೂ ಕಡೆಯ ರಸ್ತೆ ಸಂಪೂರ್ಣ ಹದಗೆಟ್ಟಿದ್ದು ಕಾಲ್ನಡಿಗೆಯಲ್ಲಿ ಸಾಗಲು ಪರದಾಡಬೇಕಾಗಿದೆ. ದಿನನಿತ್ಯ ಇದೇ ದಾರಿಯಲ್ಲಿ ಸಾಗುವ ಕೆಲಸಗಾರರು, ವಿದ್ಯಾರ್ಥಿಗಳು, ಗ್ರಾಮಸ್ಥರ ಗೋಳು ಕೇಳುವವರೇ ಇಲ್ಲವಾಗಿದೆ.

ಸ್ಥಳೀಯ ಯುವಕರ ತಂಡ ಈಗಾಗಲೇ ಹಲವು ಬಾರಿ ರಸ್ತೆ ದುರಸ್ತಿ ಕಾರ್ಯವನ್ನು ಮಾಡಲಾಗಿದ್ದು ಯಾವುದೇ ರೀತಿಯ ಪ್ರಯೋಜನವಾಗಲಿಲ್ಲ. ಸಂಬಂಧಪಟ್ಟ ಅಧಿಕಾರಿಗಳು ಗಮನಹರಿಸಬೇಕಾಗಿ ಸ್ಥಳೀಯರು ಆಗ್ರಹಿಸಿದ್ದಾರೆ.

Related posts

ಅಕ್ರಮ ಮರಳು ಸಾಗಾಟ : ಪಿಕಾಪ್ ವಾಹನ ವಶಕ್ಕೆ

Suddi Udaya

ಪುದುವೆಟ್ಟು ಪಂಚಾಯತ್ ಉಪಚುನಾವಣೆ: ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಸಿಂಧೂ ಕೆ.ಎಸ್ ಯವರಿಂದ ನಾಮಪತ್ರ ಸಲ್ಲಿಕೆ

Suddi Udaya

ಕಡಿರುದ್ಯಾವರ ಗ್ರಾ.ಪಂ. ಗ್ರಾಮ ಸಭೆ

Suddi Udaya

ಉಜಿರೆ ವಿಪತ್ತು ಘಟಕದಿಂದ ಶಾಲಾ ಪ್ರಾರಂಭೋತ್ಸವದ ದಿನದಂದೆ ಕಲ್ಮಂಜ ಶಾಲೆಯ ಕುಡಿಯುವ ನೀರಿನ ಬಾವಿಯ ಸ್ವಚ್ಛತೆ

Suddi Udaya

ಪಡಂಗಡಿ: ಗ್ರಂಥಾಲಯ ಸಲಹಾ ಸಮಿತಿಯ ಸಭೆ

Suddi Udaya

ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಮತ ಎಣಿಕೆ : 2644 ಮತಗಳ ಮೂಲಕ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜ ಮುನ್ನಡೆ

Suddi Udaya
error: Content is protected !!