September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಭಾರೀ ಮಳೆಗೆ ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ನೇತ್ರಾವತಿ ನದಿ: ಪಜಿರಡ್ಕದಲ್ಲಿ ಗಂಗಾಪೂಜೆ

ಬೆಳ್ತಂಗಡಿ: ತಾಲೂಕಿನಲ್ಲಿ ನಿನ್ನೆ ರಾತ್ರಿಯಿಂದ ನಿರಂತರ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ನದಿಗಳಲ್ಲಿ ನೀರು ಅಪಾಯದ ಮಟ್ಟ ಮೀರಿ ಹರಿಯುತಿದ್ದು ತಗ್ಗು ಪ್ರದೇಶಗಳಿಗೆ ನುಗ್ಗುತ್ತಿದೆ.

ಭಾರೀ ಮಳೆಯಿಂದ ನೇತ್ರಾವತಿ ಮೃತ್ಯುಂಜಯ ನದಿ ಉಕ್ಕಿ ಹರಿಯುತಿದ್ದು ನೀರು ಪಜಿರಡ್ಕ ದೇವಸ್ಥಾನದ ಅವರಣಕ್ಕೆ ನುಗ್ಗುತ್ತಿದೆ, ಯಾವುದೇ ರೀತಿಯ ಪ್ರಕೃತಿ ವಿಕೋಪ ನೀರಿನಿಂದ ಅಪಾಯ ಎಲ್ಲಿಯೂ ಸಂಭವಿಸದಿರಲಿ ಎಂದು ದೇವಸ್ಥಾನದಲ್ಲಿ ಗಂಗಾ ಪೂಜೆ ನೆರವೇರಿಸಲಾಗಿದೆ.

Related posts

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆ ವಿದ್ಯಾರ್ಥಿಗಳಿಗೆ ದೇಶಭಕ್ತಿಗೀತೆ ಸ್ಪರ್ಧೆಯಲ್ಲಿ ಬಹುಮಾನ

Suddi Udaya

ತೆಕ್ಕಾರು ಗೋಪಾಲಕೃಷ್ಣ ದೇವರ ಬ್ರಹ್ಮಕಲಶೋತ್ಸವಕ್ಕೆ ತಾಲೂಕಿನಿಂದ ಹೊರೆ ಕಾಣಿಕೆ; ಸಮಾಲೋಚನ ಸಭೆ

Suddi Udaya

ಶ್ರೀ ಕ್ಷೇತ್ರ ಧ.ಗ್ರಾ. ಯೋಜನೆ ಕಳಿಯ ‘ಬಿ’ ಕಾರ್ಯಕ್ಷೇತ್ರದಿಂದ ಸುರಕ್ಷ ಯೋಜನೆ ಅಡಿಯಲ್ಲಿ ಗೀತಾ ರವರಿಗೆ ಚೆಕ್ ಹಸ್ತಾಂತರ

Suddi Udaya

ಫೆ 8:ಬಳಂಜ ಯುವ ಬಿಲ್ಲವ ವೇದಿಕೆಯಿಂದ ವಾರ್ಷಿಕ ಕ್ರೀಡಾಕೂಟ ಬ್ರಹ್ಮಶ್ರೀ-2026: ವಿದ್ಯಾರ್ಥಿಗಳಿಗೆ ಪ್ರಬಂಧ ಸ್ಪರ್ಧೆ ಹಾಗೂ ವಿವಿಧ ಸ್ಪರ್ಧೆಗಳು

Suddi Udaya

ವೇಣೂರು: ನಿಯತಿ ನೃತ್ಯ ನಿಕೇತನ ವತಿಯಿಂದ ಭರತನಾಟ್ಯ ತರಗತಿ ಪ್ರಾರಂಭ

Suddi Udaya

ಮಡಂತ್ಯಾರು : ಸೇಕ್ರೆಡ್ ಹಾರ್ಟ್ ಆಂ.ಮಾ. ಶಾಲೆಯಲ್ಲಿ ಮಕ್ಕಳ ದಿನಾಚರಣೆ

Suddi Udaya
error: Content is protected !!