September 6, 2026
ಸಮಸ್ಯೆ

ಅರ್ಧನಾರೀಶ್ವರ ದೇವಸ್ಥಾನದ ಆವರಣದಲ್ಲಿ ದೇವಸ್ಥಾನದ ಪ್ರಧಾನ ಅರ್ಚಕರ ವಸತಿ ಗೃಹದ ಬಳಿ ಗುಡ್ಡ ಕುಸಿತ

ಇಂದಬೆಟ್ಟು: ಜುಲೈ 30 ವಿಪರೀತವಾಗಿ ಸುರಿದ ಭಾರಿ ಮಳೆಗೆ ಬಂಗಾಡಿ ಸೀಮೆಯ ಇತಿಹಾಸ ಪ್ರಸಿದ್ಧ ದೇವನಾರಿ ಶ್ರೀ ಅರ್ಧನಾರೀಶ್ವರ ದೇವಸ್ಥಾನದ ಆವರಣದಲ್ಲಿ ದೇವಸ್ಥಾನದ ಪ್ರಧಾನ ಅರ್ಚಕರ ವಸತಿ ಗೃಹದ ಬಳಿ ಗುಡ್ಡ ಕುಸಿತ ಉಂಟಾಗಿದೆ, ಮುಂಜಾಗ್ರತಾ ಕ್ರಮವಾಗಿ ದೇವಸ್ಥಾನದ ಪ್ರಧಾನ ಅರ್ಚಕರು ಹಾಗೂ ಅವರ ಕುಟುಂಬಸ್ಥರು ನಾವೂರು ಶ್ರೀ ಗೋಪಾಲಕೃಷ್ಣ ದೇವಸ್ಥಾನದ ಅರ್ಚಕರ ವಸತಿ ಗೃಹದಲ್ಲಿ ವಾಸ್ತವ್ಯ ಹೂಡಿದ್ದಾರೆ. ಸ್ಥಳಕ್ಕೆ ಇಂದಬೆಟ್ಟು ಗ್ರಾಮ ಪಂಚಾಯತ್ ಅಧ್ಯಕ್ಷರು, ಸದಸ್ಯರು, ಕಾರ್ಯದರ್ಶಿ, ಕಂದಾಯ ಇಲಾಖೆ ಅಧಿಕಾರಿಗಳು, ಗ್ರಾಮಸ್ಥರು ಭೇಟಿ ನೀಡಿ ಪರಿಶೀಲನೆ ನಡೆಸಿದರು.

Related posts

ಗೇರುಕಟ್ಟೆ ಜನತಾ ಕಾಲೋನಿಯಲ್ಲಿ ನೀರಿನ ಸಮಸ್ಯೆಗೆ ತಕ್ಷಣ ಸ್ವಂದಿಸಿ ಕೊಳವೆ ಬಾವಿ ಕೊರೆಸಿದ ಇ.ಓ ಹಾಗೂ ಕಳಿಯ ಗ್ರಾ.ಪಂ.

Suddi Udaya

ಗುಡ್ಡೆ ಜರಿದು ಶೌಚಾಲಯ ಹಾಗೂ ಮನೆಯ ಮೇಲೆ ಬಿದ್ದು ಸಂಪೂರ್ಣಹಾನಿ

Suddi Udaya

ಗುರುವಾಯನಕೆರೆ–ವೇಣೂರು ಮುಖ್ಯರಸ್ತೆಯ ಪಡಂಗಡಿ ಭಾಗದಲ್ಲಿ ತಾತ್ಕಲಿಕ ರಸ್ತೆ ದುರಸ್ತಿ ಕಾಮಗಾರಿ

Suddi Udaya

ನ್ಯಾಯತರ್ಪು: ಬೃಹತ್‌ ಗಾತ್ರದ ಹೆಬ್ಬಾವು ಕೋಳಿ ಗೂಡಿನಲ್ಲಿ ಪತ್ತೆ

Suddi Udaya

ಕಳಿಯ ಗ್ರಾಮದ ಕೊಜಪ್ಪಾಡಿ ಮನೆಯ ಯಜ್ಞೇಶ್ ಪೂಜಾರಿಯವರ ಕಾಲಿನ ಶಸ್ತ್ರಚಿಕಿತ್ಸೆಗೆ ನೆರವಾಗಿ

Suddi Udaya

ಬೆಳ್ತಂಗಡಿ : ರಸ್ತೆಯಲ್ಲಿ ಧೂಳೋ ಧೂಳ್ ಪ್ರಯಾಣಿಕರಿಗೆ ಸಂಕಟ

Suddi Udaya
error: Content is protected !!