ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಉಜಿರೆ: ಹೊಳೆಯಂತಾದ ಉಜಿರೆ ಹಳೆಪೇಟೆ ರಸ್ತೆ, ಹಲವೆಡೆ ಅಂಗಡಿಗೆ ನುಗ್ಗಿದ ನೀರು, ಶಾಶ್ವತ ಪರಿಹಾರಕ್ಕೆ ಆಗ್ರಹ

ಉಜಿರೆ : ಉಜಿರೆ ಹಳೆಪೇಟೆ ನಗರ ರಾಷ್ಟ್ರೀಯ ಹೆದ್ದಾರಿ ಬಳಿ ಮಳೆಗೆ ಕೃತಕ ನೆರೆ ನಿರ್ಮಾಣವಾಗಿದೆ. ಹಲವಾರು ಅಂಗಡಿಗಳಿಗೆ ನೀರು ನುಗ್ಗಿದೆ. ರಸ್ತೆಯಂತೂ ನದಿಯಂತೆ ಮಾರ್ಪಾಡುವಾಗಿದೆ.

ಸ್ಥಳೀಯವಾಗಿ ನೀರು ಹರಿಯುವ ಚರಂಡಿ ಮುಚ್ಚಿರುವ ಕಾರಣದಿಂದ ನೀರು ರಸ್ತೆಯಲ್ಲೆ ಹರಿಯುತ್ತಿದೆ. ಮನೆ, ಅಂಗಡಿಗಳಿಗೆ ನೀರು ನುಗ್ಗಿ ಹರಿಯುತ್ತಿದೆ.

ಕೂಡಲೇ ಸಂಬಂಧ ಪಟ್ಟ ಅಧಿಕಾರಿಗಳು, ಜನಪ್ರತಿನಿಧಿಗಳು ಸುವ್ಯವಸ್ಥೆ ಕಲ್ಪಿಸುವಂತೆ ಸ್ಥಳಿಯರು ಒತ್ತಾಯಿಸುತ್ತಿದ್ದಾರೆ.

Related posts

ನಾಪತ್ತೆಯಾಗಿದ್ದ ಕೊಯ್ಯೂರು ನಿವಾಸಿ ಮುಹಮ್ಮದ್ ಯಾಸಿರ್ ಬೆಂಗಳೂರಿನಲ್ಲಿ ಪತ್ತೆ

Suddi Udaya

ಕೊಕ್ಕಡ ಜೇಸಿ ಸಪ್ತಾಹದ ಸಮಾರೋಪ ಸಮಾರಂಭದ ಅಂಗವಾಗಿ ಅಶಕ್ತರಿಗೆ ನೆರವು

Suddi Udaya

ಡಿ. 21: ಬೆಳ್ತಂಗಡಿಯಲ್ಲಿ ಅಕ್ರಮ ಸಕ್ರಮ ಸಮಿತಿ ಸಭೆ

Suddi Udaya

ಮಚ್ಚಿನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಮಹಾಸಭೆ: ರೂ. 65ಲಕ್ಷ ಲಾಭ, ಶೇ.15 ಡಿವಿಡೆಂಟ್

Suddi Udaya

ಎಸ್.ಡಿ.ಎಂ ವಸತಿ ಪಪೂ ಕಾಲೇಜಿನ ಪ್ರವೇಶೋತ್ಸವ ಸಮಾರಂಭ

Suddi Udaya

ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ವತಿಯಿಂದ 11 ಜೋಡಿಗಳಿಗೆ ಸಾಮೂಹಿಕ ವಿವಾಹ ನಿಶ್ವಿತಾರ್ಥ,

Suddi Udaya
error: Content is protected !!