29.8 C
ಪುತ್ತೂರು, ಬೆಳ್ತಂಗಡಿ
October 21, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕಾನರ್ಪ ಬೆಳ್ಳೂರು ಬೈಲು ಬೇಬಿಯವರ ಮನೆಯ ಗೋಡೆ ಕುಸಿತ

ಕಡಿರುದ್ಯಾವರ ಗ್ರಾಮ ಪಂಚಾಯತ್ ವ್ಯಾಪ್ತಿಯ ಕಾನರ್ಪ ಬೆಳ್ಳೂರು ಬೈಲು ಎಂಬಲ್ಲಿಯ ಬೇಬಿ ಕೋಂ ಆನಂದ ಇವರ ಮನೆಯು ಭಾರಿ ಗಾಳಿ ಮನೆಗೆ ಗೋಡೆ ಕುಸಿದು ಬಿದ್ದಿದ್ದು, ಗ್ರಾಮ ಪಂಚಾಯತ್ ನಿಂದ ಭೇಟಿ ನೀಡಿ ಸದ್ರಿಯವರನ್ನು ಪಕ್ಕದಲ್ಲಿ ಇರುವ ಶ್ರೀಮತಿ ಬೇಬಿ ಕೋಂ ಆನಂದರವರ ಅಣ್ಣನ ಮನೆಗೆ ಸ್ಥಳಾಂತರಿಸಲಾಯಿತು.

Related posts

ಬೆಳ್ತಂಗಡಿಯಲ್ಲಿ ‘ಮಾದಕ ವಸ್ತು ತಡೆ ಜಾಗೃತಿ ಬೃಹತ್ ಕಾಲ್ನಡಿಗೆ ಜಾಥಾ’

Suddi Udaya

ಜಮೀಯ್ಯತುಲ್ ಪಲಾಹ್ ಬೆಳ್ತಂಗಡಿ ವತಿಯಿಂದ ಪ್ರತಿಭಾ ಪುರಸ್ಕಾರ, ರೂ. 3 ಲಕ್ಷ‌ ವಿದ್ಯಾರ್ಥಿವೇತನ ವಿತರಣೆ

Suddi Udaya

ಮಾಜಿ ಶಾಸಕ ಪ್ರಭಾಕರ ಬಂಗೇರ ರವರ ಮನೆಗೆ ಸಂಸದ ಕ್ಯಾ. ಬ್ರಿಜೇಶ್ ಚೌಟ ಹಾಗೂ ಶಾಸಕ ಹರೀಶ್ ಪೂಂಜಾ ಭೇಟಿ

Suddi Udaya

ಕಾಶಿಬೆಟ್ಟುನಲ್ಲಿ ರಸ್ತೆ ಮಧ್ಯೆ ಕೈಕೊಟ್ಟ ಟ್ರಕ್: ತಾಸುಗಟ್ಟಲೆ ವಾಹನ ಬ್ಲಾಕ್

Suddi Udaya

ರಸ್ತೆ ಬದಿ ವಾಹನ ನಿಲ್ಲಿಸುವರಿಗೆ ಎಚ್ಚರಿಕೆ, ಬ್ಯಾಟರಿ ಕಳ್ಳರಿದ್ದಾರೆ: ಸುಲ್ಕೇರಿ ಗ್ರಾ.ಪಂ. ವ್ಯಾಪ್ತಿಯಲ್ಲಿ ಹಲವು ವಾಹನಗಳ ಬ್ಯಾಟರಿ ಕಳವು; ವೇಣೂರು ಪೊಲೀಸ್ ಠಾಣೆಗೆ ದೂರು

Suddi Udaya

ವೇಣೂರು: ಮೂಡುಕೋಡಿ ನಿವಾಸಿ ಪಿ. ಎಸ್. ಅಬ್ದುಲ್ ರಹಿಮಾನ್ ನಿಧನ

Suddi Udaya
error: Content is protected !!