September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಪಟ್ರಮೆ ಗ್ರಾ.ಪಂ. ಪ್ರಥಮ ಸುತ್ತಿನ ಗ್ರಾಮಸಭೆ

ಪಟ್ರಮೆ : ಪಟ್ರಮೆ ಗ್ರಾಮ ಪಂಚಾಯತ್ ನ 2024-25 ನೇ ಸಾಲಿನ ಪ್ರಥಮ ಸುತ್ತಿನ ಗ್ರಾಮಸಭೆಯು ಪಟ್ರಮೆ ಗ್ರಾ.ಪಂ ಅಧ್ಯಕ್ಷ ಮನೋಜ್ ರವರ ಅಧ್ಯಕ್ಷತೆಯಲ್ಲಿ ಜು.30 ರಂದು ಪಟ್ರಮೆ ಗ್ರಾ.ಪಂ. ಸಭಾಭವನದಲ್ಲಿ ಜರುಗಿತು.


ಮಾರ್ಗದರ್ಶಕ ಅಧಿಕಾರಿಯಾಗಿ ಕಾಯರ್ತಡ್ಕ ಸರಕಾರಿ ಪ್ರೌಢ ಶಾಲಾ ಮುಖ್ಯೋಪಾಧ್ಯಾಯರು ಯಾಕೂಬ್ ರವರು ಭಾಗವಹಿಸಿ ಗ್ರಾಮಸಭೆಯನ್ನು ಮುನ್ನಡೆಸಿದರು.


ಸಭೆಯಲ್ಲಿ ಇಲಾಖಾ ಅಧಿಕಾರಿಗಳಿಂದ ವಿವಿಧ ಇಲಾಖೆಯಿಂದ ಸಿಗುವ ಸವಲತ್ತುಗಳ ಬಗ್ಗೆ ಮಾಹಿತಿ ನೀಡಿ ಹಾಗೂ ಅಭಿವೃದ್ಧಿ ಕಾರ್ಯಗಳ ಬಗ್ಗೆ ಚರ್ಚಿಸಲಾಯಿತು.


ಈ ಸಂದರ್ಭದಲ್ಲಿ ವಿವಿಧ ಇಲಾಖೆಯ ಅಧಿಕಾರಿಗಳು, ಗ್ರಾ.ಪಂ. ಪಂಚಾಯತ್‌ ಉಪಾಧ್ಯಕ್ಷೆ ಮೋಹಿನಿ , , ಪಂಚಾಯತ್‌ ಸದಸ್ಯರು, ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು , ಸದಸ್ಯರು, ಸಿಬ್ಬಂದಿಗಳು, ಗ್ರಾಮಸ್ಥರು ಉಪಸ್ಥಿತರಿದ್ದರು.


ಪಂಚಾಯತ್ ಅಭಿವೃದ್ಧಿ ಅಧಿಕಾರಿ ಅಮ್ಮಿ ಬಿ.ಪಿ. ಸ್ವಾಗತಿಸಿ, ವಾರ್ಡ್ ಸಭೆಯಲ್ಲಿ ಬಂದ ಪ್ರಸ್ತಾವನೆಗಳನ್ನು ಓದಿದರು. ಸಿಬ್ಬಂದಿ ಲೋಕೇಶ್ ವರದಿ ವಾಚಿಸಿದರು.

Related posts

ಜೆಸಿಐ ವಲಯ 15ರ ಮಧ್ಯಂತರ ಸಮ್ಮೇಳನ ಜೆಸಿಐ ಬೆಳ್ತಂಗಡಿಗೆ ಅತ್ಯುತ್ತಮ ಘಟಕ ವಿನ್ನರ್ ಪ್ರಶಸ್ತಿ, ಘಟಕಾಧ್ಯಕ್ಷೆ ಆಶಾಲತಾ ಪ್ರಶಾಂತ್ ರವರಿಗೆ ಅತ್ಯುತ್ತಮ ಅಧ್ಯಕ್ಷೆ ರನ್ನರ್ ಪ್ರಶಸ್ತಿ

Suddi Udaya

ಜೂ.24: ಜನಸಂಪರ್ಕ ಸಭೆ

Suddi Udaya

ತಾಲೂಕು ಮಟ್ಟದ ಕ್ರೀಡಾಕೂಟ: ಮಚ್ಚಿನ ಸರ್ಕಾರಿ ಪ್ರೌಢಶಾಲೆಗೆ ಪ್ರಶಸ್ತಿ

Suddi Udaya

ಅಂಡಿಂಜೆ ವಿಕಲಚೇತನರ ಸಮನ್ವಯ ವಿಶೇಷ ಗ್ರಾಮಸಭೆ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದ ನಾಗದೇವರಿಗೆ ಕ್ಷೀರಾಭಿಷೇಕ, ವಿಶೇಷ ಪೂಜೆ

Suddi Udaya

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ನಗರ ಮತ್ತು ಗ್ರಾಮೀಣ ಸಮಿತಿಯ ಅಲ್ಪಸಂಖ್ಯಾತ ಘಟಕಕ್ಕೆ ನೂತನ ಅಧ್ಯಕ್ಷರ ನೇಮಕ

Suddi Udaya
error: Content is protected !!