April 4, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮುಂಡಾಜೆ ವಲಯದ ಚಾರ್ಮಾಡಿ-ಬಿ ಕಾರ್ಯಕ್ಷೇತ್ರದಲ್ಲಿ ನೂತನ ಸರಸ್ವತಿ ಸ್ವಸಹಾಯ ಸಂಘ ಉದ್ಘಾಟನೆ

ಮುಂಡಾಜೆ : ಮುಂಡಾಜೆ ವಲಯದ ಚಾರ್ಮಾಡಿ-ಬಿ ಕಾರ್ಯಕ್ಷೇತ್ರದಲ್ಲಿ ನೂತನ ಸರಸ್ವತಿ ಸ್ವಸಹಾಯ ಸಂಘವನ್ನು ಕೊಳಂಬೆ ಶ್ರೀಮತಿ ಭವಾನಿ ಇವರ ಮನೆಯಲ್ಲಿ ಓಬಯ್ಯಾ ಗೌಡರವರು ಉದ್ಘಾಟಿಸಿದ್ದರು.

ವಲಯದ ಮೇಲ್ವಿಚಾರಕರಾದ ಜನಾರ್ಧನ ಸಂಘದ ನಿಯಮಗಳ ಬಗ್ಗೆ ಮಾಹಿತಿ ನೀಡಿದ್ದರು. ಸಂಘದ ಪ್ರಭಂದಕರಾಗಿ ಶ್ರೀಮತಿ ಭವಾನಿ, ಸಂಯೋಜಕರಾಗಿ ಶ್ರೀಮತಿ ವಿನೋದ ಮತ್ತು ಕೋಶಾಧಿಕಾರಿಯಾಗಿ ಶ್ರೀಮತಿ ಪಾರ್ವತಿ ಇವರನ್ನು ಆಯ್ಕೆ ಮಾಡಲಾಯಿತು. ಸೇವಾಪ್ರತಿನಿಧಿ ಚೇತನಾ ಸಂಘದ ಎಲ್ಲಾ ಸದಸ್ಯರು ಉಪಸ್ಥಿತರಿದ್ದರು.

Related posts

ಭರತನಾಟ್ಯ ಜೂನಿಯರ್ ಗ್ರೇಡ್ ಪರೀಕ್ಷೆಯಲ್ಲಿ ಬೆಳ್ತಂಗಡಿಯ ಪ್ರಾಪ್ತಿ ವಿ.ಶೆಟ್ಟಿ ಡಿಸ್ಟಿಂಕ್ಷನ್

Suddi Udaya

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಪ್ರಭಾರಿಯಾಗಿ ಯತೀಶ್ ಆರ್‍ವಾರ ನೇಮಕ

Suddi Udaya

ನಾರಾವಿ ಗ್ರಾಮ ಪಂಚಾಯತ್ ನ ನೂತನ ಅಧ್ಯಕ್ಷರಾಗಿ ರಾಜವರ್ಮ ಜೈನ್, ಉಪಾಧ್ಯಕ್ಷರಾಗಿ ಸುಮಿತ್ರಾ ಅವಿರೋಧವಾಗಿ ಆಯ್ಕೆ

Suddi Udaya

ಲಾಯಿಲ : ಪ್ರಸನ್ನ ಸಿ.ಬಿ.ಎಸ್.ಸಿ ಶಾಲೆಯಲ್ಲಿ ವಾರ್ಷಿಕ ಕ್ರೀಡಾಕೂಟ

Suddi Udaya

ಮಾಜಿ ಶಾಸಕರಾದ ಕೀರ್ತಿಶೇಷ ಕೆ. ವಸಂತ ಬಂಗೇರರ ಹುಟ್ಟುಹಬ್ಬದ ಪ್ರಯುಕ್ತ ಬೃಹತ್ ರಕ್ತದಾನ ಶಿಬಿರ

Suddi Udaya

ಯುವವಾಹಿನಿ ವೇಣೂರು ಘಟಕದ ಅಧ್ಯಕ್ಷರಾಗಿ ಶುಭಕರ್ ಪೂಜಾರಿ, ಕಾರ್ಯದರ್ಶಿಯಾಗಿ ರಕ್ಷಿತ್ ಬಂಗೇರ

Suddi Udaya
error: Content is protected !!