30.3 C
ಪುತ್ತೂರು, ಬೆಳ್ತಂಗಡಿ
May 19, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಉಜಿರೆ: ಮಹಾಮಳೆಗೆ ಎಸ್.ಡಿ.ಎಂ ಆಸ್ಪತ್ರೆಯ ಸಮೀಪ ಕಂಪೌಂಡ್ ಕುಸಿತ: ಸ್ಕೂಟಿ, ಬೈಕ್ ಜಖಂ: ಬೀಳುವ ಹಂತದಲ್ಲಿದೆ ವಾಸದ ಮನೆ

ಬೆಳ್ತಂಗಡಿ: ಮಳೆರಾಯನ ಆರ್ಭಟಕ್ಕೆ ಎಸ್.ಡಿ.ಎಂ ಆಸ್ಪತ್ರೆಯ ತುರ್ತು ಚಿಕಿತ್ಸಾ ವಿಭಾಗದ ಎಡ ಭಾಗದಲ್ಲಿ, ಎಂ.ಎಸ್ ಬಿಲ್ಡಿಂಗ್ ಹಿಂದೆ ಕಂಪೌಂಡ್ ಕುಸಿದು ಬಿದ್ದ ಪರಿಣಾಮ 15 ಕ್ಕೂ ಹೆಚ್ಚು ಬೈಕ್, ಸ್ಕೂಟಿ ಜಖಂಗೊಂಡಿದೆ ಹಾಗೂ ಮನೆಯು ಕುಸಿಯುವ ಭೀತಿ ಎದುರಾದ ಘಟನೆ ಇಂದು(ಜು.30) ನಡೆದಿದೆ.

ಮನೆಯ ಗೋಡೆ ಪಕ್ಕದಿಂದ ಕಂಪೌಂಡು ಕುಸಿದು ಬಿದ್ದು ಮನೆಯು ಕುಸಿಯುವ ಬೀತಿಯಿದೆ.

ಈಗಾಗಲೇ ಪಂಚಾಯತ್ ಹಾಗೂ ಸಂಬಂಧಪಟ್ಟವರಿಗೆ ಮಾಹಿತಿ ನೀಡಿದರೆನ್ನಲಾಗಿದೆ.

ಕಳೆದೊಂದು ವಾರದಿಂದ ಸುರಿಯುತ್ತಿರುವ ಭಾರಿ ಮಹಾಮಳೆಗೆ ಜನಜೀವನ ಅಸ್ತವ್ಯಸ್ತಗೊಂಡಿದೆ. ಹಲವಾರು ಕಡೆ ಪ್ರಕೃತಿ ವಿಕೋಪಗಳು ಸಂಭವಿಸುತ್ತಿದೆ.

Related posts

ಅಂಡಿಂಜೆ ನಿಸರ್ಗ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟ ವಾರ್ಷಿಕ ಮಹಾಸಭೆ

Suddi Udaya

ಮೇ 3: ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಉಚಿತ ಸಾಮೂಹಿಕ ವಿವಾಹ

Suddi Udaya

ಹರೀಶ್ ಪೂಂಜ ನವ ಬೆಳ್ತಂಗಡಿಯ ಹರಿಕಾರ” ಆಲ್ಬಮ್ ಸಾಂಗ್ ಬಿಡುಗಡೆ

Suddi Udaya

ಕಾಶಿಪಟ್ಣ: ಎಸ್.ಎಸ್.ಎಲ್.ಸಿ ವಾರ್ಷಿಕ ಪರೀಕ್ಷೆಯಲ್ಲಿ ವಿಶಿಷ್ಟ ಶ್ರೇಣಿಯೊಂದಿಗೆ ತೇರ್ಗಡೆ ಹೊಂದಿದ ವಿದ್ಯಾರ್ಥಿಗಳಿಗೆ ಅಭಿನಂದನೆ

Suddi Udaya

ಶಿರ್ಲಾಲು: ಭಾಸ್ಕರ್ ಸಾಲಿಯನ್ ರವರ ಮನೆ ಹಿಂದೆ ಗುಡ್ಡ ಕುಸಿತ

Suddi Udaya

ವೇಣೂರು ಟೈಲರ್ ಅಸೋಸಿಯೇಷನ್ ನ ಸಮಿತಿಯ ಪದಾಧಿಕಾರಿಗಳು ಹಾಗೂ ಊರವರ ಸಹಕಾರದೊಂದಿಗೆ ಧನಸಹಾಯ ಹಸ್ತಾಂತರ

Suddi Udaya
error: Content is protected !!