April 6, 2025
ಸಂಘ-ಸಂಸ್ಥೆಗಳುಸಮಸ್ಯೆ

ಕಲ್ಮಂಜ ಗ್ರಾಮದ ಗುತ್ತುಬೈಲು ಸಂಪರ್ಕ ರಸ್ತೆಯ ಕಿರು ಸೇತುವೆ ತೀವ್ರ ಮಳೆಗೆ ಮುರಿದು ಸಂಪರ್ಕ ಕಡಿತ

ಕಲ್ಮಂಜ : ಕಲ್ಮಂಜ ಗ್ರಾಮದ ಗುತ್ತುಬೈಲು ಸಂಪರ್ಕ ರಸ್ತೆಯ ಕಿರು ಸೇತುವೆ ತೀವ್ರ ಮಳೆಗೆ ಮುರಿದು ಸಂಪರ್ಕ ಕಡಿತಗೊಂಡಿದ್ದು.ಇದರಿಂದ ಸುಮಾರು ಮನೆಗಳಿಗೆ ಸಂಪರ್ಕಕ್ಕೆ ತೊಂದರೆ ಆಗಿದ್ದು ತಕ್ಷಣ ಮನಗಂಡ ವಿಶ್ವ ಹಿಂದೂ ಪರಿಷದ್ ಬಜರಂಗದಳ ಕಲ್ಮಂಜ ಘಟಕ, ಶೌರ್ಯ ವಿಪತ್ತು ತಂಡದ ಸ್ವಯಂ ಸೇವಕರು ಮತ್ತು ಊರವರೊಂದಿಗೆ ನಿಂತು ತಾತ್ಕಾಲಿಕ ಸೇತುವೆ ನಿರ್ಮಿಸಲಾಯಿತು..

Related posts

ಮೇಲಂತಬೆಟ್ಟು ಹಾಲು ಉತ್ಪಾದಕರ ಸಹಕಾರ ಸಂಘದಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya

ಪಡ್ಡಂದಡ್ಕ ರಸ್ತೆ ದುರಸ್ಥಿ ಆಗ್ರಹಿಸಿ ಹೊಸಂಗಡಿ ಪಂಚಾಯತ್‌ಗೆ ಎಸ್‌ಡಿಪಿಐ ನಿಂದ ಮನವಿ

Suddi Udaya

ಲಯನ್ಸ್ ಕ್ಲಬ್ ಬೆಳ್ತಂಗಡಿ ವತಿಯಿಂದ ವಿಶ್ವ ಪೌಷ್ಟಿಕ ಆಹಾರ ದಿನ

Suddi Udaya

ಪೆರಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಚುನಾವಣೆ: 12 ನಿರ್ದೇಶಕರುಗಳ ಅವಿರೋಧ ಆಯ್ಕೆ

Suddi Udaya

ನಡ: ಶಾರ್ಟ್ ಸರ್ಕ್ಯೂಟ್‌ನಿಂದ ಆಟೋ ರಿಕ್ಷಾ ಸಂಪೂರ್ಣ ಭಸ್ಮ

Suddi Udaya

ಗುಡ್ಡೆ ಜರಿದು ಶೌಚಾಲಯ ಹಾಗೂ ಮನೆಯ ಮೇಲೆ ಬಿದ್ದು ಸಂಪೂರ್ಣಹಾನಿ

Suddi Udaya
error: Content is protected !!
ಸುದ್ದಿ ಉದಯ ವಾಟ್ಸಪ್‌ ಗ್ರೂಪ್‌ಗೆ ಸೇರಿ