April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಕೊಯ್ಯೂರು ಕ್ರಾಸ್ ನಿಂದ ಅರ್ಬಿ ಕಿರಿಯಾಡಿ, ಗಾಂಧಿನಗರ, ಕಾಶಿಬೆಟ್ಟು ಸಂಪರ್ಕಿಸುವ ಮಣ್ಣಿನ ರಸ್ತೆ ಸಂಪೂರ್ಣ ಕೆಸರುಮಯ: ಶೀಘ್ರವಾಗಿ ದುರಸ್ಥಿಗೊಳಿಸುವಂತೆ ಗ್ರಾಮಸ್ಥರ ಒತ್ತಾಯ

ಬೆಳ್ತಂಗಡಿ: ಕೊಯ್ಯೂರು ಕ್ರಾಸ್ ನಿಂದ ಅರ್ಬಿ ಕಿರಿಯಾಡಿ, ಗಾಂಧಿನಗರ, ಕಾಶಿಬೆಟ್ಟು ಸಂಪರ್ಕಿಸುವ ಮಣ್ಣಿನ ರಸ್ತೆ ಸಂಪೂರ್ಣ ಕೆಸರುಮಯವಾಗಿದ್ದು ಜನರು, ವಾಹನ ಸವಾರರು ಓಡಾಡಲು ಸಾಧ್ಯವಾಗದ ಪರಿಸ್ಥಿತಿ ನಿರ್ಮಾಣವಾಗಿದೆ.

ಈ ರಸ್ತೆ ಉಜಿರೆ ಮತ್ತು ಕೊಯ್ಯೂರು ಗ್ರಾಮ‌ ಪಂಚಾಯತ್ ವ್ಯಾಪ್ತಿಗೆ ಬರುತ್ತಿದ್ದು ಕಳೆದ ಕೆಲ ಸಮಯದಿಂದ ಈ ರಸ್ತೆ ತೀರ ಹದೆಗೆಟ್ಟಿದೆ.ಈ ಭಾಗದಲ್ಲಿ ನೂರಾರು ಮನೆಗಳಿದ್ದು ದಿನನಿತ್ಯ ವಿದ್ಯಾರ್ಥಿಗಳು ಶಾಲೆಗೆ ಹೋಗಲು, ಉದ್ಯೋಗಸ್ಥರು, ಇತರ ವ್ಯವಸ್ಥೆಗೆ ಬೆಳ್ತಂಗಡಿಗೆ ಸಾಗಲು ಈ ರಸ್ತೆಯನ್ನು ಅವಲಂಬಿಸಿದ್ದು ಕೆಸರು, ಮಣ್ಣು ತುಂಬಿ ನಡೆದಾಡಲು ಸಾಧ್ಯವಾಗದ ಪರಿಸ್ಥಿತಿಯಾಗಿದೆ.

ಈ ರಸ್ತೆಯನ್ನು ಶೀಘ್ರವಾಗಿ ಸರಿಪಡಿಸುವಂತೆ ಗ್ರಾಮಸ್ಥರು ಒತ್ತಾಯಿಸುತ್ತಿದ್ದಾರೆ.

Related posts

ಮೇಲಂತಬೆಟ್ಟು ಗ್ರಾ.ಪಂ. ನಲ್ಲಿ ವಿಶೇಷ ಗ್ರಾಮ ಸಭೆ

Suddi Udaya

ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರ ಪಟ್ಟಾಭಿಷೇಕದ 57ನೇ ವರ್ಧಂತ್ಯುತ್ಸವ ಪ್ರಯುಕ್ತ ಛದ್ಮವೇಷ ಸ್ಫರ್ಧೆ

Suddi Udaya

ಅಳದಂಗಡಿ ಶ್ರೀ ಸತ್ಯದೇವತೆ ದೇವಸ್ಥಾನಕ್ಕೆ ವಸಂತ್ ಶೆಟ್ಟಿ ಕಲ್ಲುಗುಡ್ಡೆ 92 ಹೇರೂರು ಕಾಪು ರವರಿಂದ 75 ಕುರ್ಚಿಗಳ ಕೊಡುಗೆ

Suddi Udaya

ಸೇವಾಭಾರತಿಯಿಂದ ಈ ವರ್ಷದ “ಸೇವಾ ಶ್ರೇಷ್ಠ -2024” ಪುರಸ್ಕಾರ:

Suddi Udaya

ಕಡಿರುದ್ಯಾವರ ಕಾನರ್ಪ ಪೆಲತ್ತಡಿ ನಿವಾಸಿ ನೀಲಯ್ಯ ಗೌಡ ನಿಧನ

Suddi Udaya

ಬಂದಾರು: ಬಾಲಕಿಗೆ ಲೈಂಗಿಕ ಕಿರುಕುಳ, ಆರೋಪಿ ರಿಕ್ಷಾ ಚಾಲಕ ಸಹಿತ ಇಬ್ಬರ ಬಂಧನ

Suddi Udaya
error: Content is protected !!