September 6, 2026
ಗ್ರಾಮಾಂತರ ಸುದ್ದಿಸಮಸ್ಯೆ

ಗುಡ್ಡೆ ಜರಿದು ಶೌಚಾಲಯ ಹಾಗೂ ಮನೆಯ ಮೇಲೆ ಬಿದ್ದು ಸಂಪೂರ್ಣಹಾನಿ

ಕನ್ಯಾಡಿ : ಗುಡ್ಡೆ ಜರಿದು ಶೌಚಾಲಯ ಹಾಗೂ ಮನೆಯ ಮೇಲೆ ಬಿದ್ದು ಸಂಪೂರ್ಣ ಬಾಳೆಹಿತ್ತಿಲು ಓಬಯ್ಯ ಗೌಡ ರವರ ಮನೆಯ ಹಿಂಬದಿಯ ಗುಡ್ಡೆ ಜರಿದು ಶೌಚಾಲಯ ಹಾಗೂ ಮನೆಯ ಮೇಲೆ ಬಿದ್ದು ಸಂಪೂರ್ಣ ಹಾನಿಯಾದ ಘಟನೆ ಜು. 30ರಂದು ನಡೆದಿದೆ.
ಮನೆ ಬಿರುಕು ಬಿಟ್ಟು ವಾಸಿಸಲು ಅಸಾಧ್ಯವಾಗಿದ್ದು, ಪಕ್ಕದ ಮನೆಯ ವಿಠ್ಠಲ ಗೌಡರ ಮನೆಯಲ್ಲಿ ಆಶ್ರಯ ಪಡೆದಿದ್ದಾರೆ.

Related posts

ನಯನಾಡು ಸರಕಾರಿ ಪ್ರೌಢಶಾಲೆಗೆ ಯಸ್ಕಾವ ಕಂಪೆನಿಯ ವತಿಯಿಂದ ಉಪಕರಣಗಳ ಹಸ್ತಾಂತರ

Suddi Udaya

ಓಡಿಲ್ನಾಳ ಕಿರಾತಮೂರ್ತಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ವರಮಹಾಲಕ್ಷ್ಮಿ ಪೂಜೆಯ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಮುಂಡಾಜೆ: ಸೋಮಂತ್ತಡ್ಕದಲ್ಲಿ ಚರಂಡಿಗೆ ಬಿದ್ದ ಶಾಲಾ ಬಸ್

Suddi Udaya

ನ್ಯಾಯತರ್ಪು ಜಾರಿಗೆಬೈಲು ನಿವಾಸಿ ಕೆ.ಎಂ. ಅಬೂಬಕ್ಕರ್ ರವರ ಬ್ಯಾಂಕ್ ಖಾತೆಯಿಂದ ಅಪರಿಚಿತ ಇಬ್ಬರು ವ್ಯಕ್ತಿಗಳಿಂದ ಹಣ ಕಳವು

Suddi Udaya

ಮರೋಡಿ ಗ್ರಾಮ ಪಂಚಾಯತ್ ಗ್ರಾಮ ಸಭೆ

Suddi Udaya

ಬೆಳ್ತಂಗಡಿಯ ಪ್ರಭಾತ್ ಸ್ಟೋರ್ಸ್ ನ ಮಾಲಕ ಪ್ರಶಾಂತ್ ಭಟ್ ನಿಧನ

Suddi Udaya
error: Content is protected !!