24.6 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಗುರುವಾಯನಕೆರೆ: ಮಳೆಯ ಆರ್ಭಟ, ಚರಂಡಿ ಮುಚ್ಚಿದ ಪರಿಣಾಮ ರಸ್ತೆಯಲ್ಲೆ ಹರಿಯುತ್ತಿದೆ ನೀರು,ಬಂಟರ ಭವನ, ವಿಜಯ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಗೆ ನುಗ್ಗಿದ ನೀರು, ಶೀಘ್ರ ದುರಸ್ಥಿಗೆ ಒತ್ತಾಯ

ಗುರುವಾಯನಕೆರೆ: ಮಳೆರಾಯನ ಆರ್ಭಟಕ್ಕೆ ರಾಷ್ಟ್ರೀಯ ಹೆದ್ದಾರಿ ಮೋರಿ ಸಂಪೂರ್ಣ ಮುಚ್ಚಿದ ಪರಿಣಾಮ ಗುರುವಾಯನಕೆರೆಯ ಮಳೆಯ ನೀರು ರಸ್ತೆಯಲ್ಲೇ ಹರಿದು ಬಂಟರ ಭವನಕ್ಕೆ ನುಗ್ಗಿ ಸಮಸ್ಯೆಗಳು ಎದುರಾಗಿದೆ.

ಬಂಟರ ಸಂಘದ ಬಳಿಯಿರುವ ಗುಳಿಗ ದೈವದ ಕಟ್ಟೆ, ವಿಜಯ ಕ್ರೆಡಿಟ್ ಕೋ ಅಪರೇಟಿವ್ ಸೊಸೈಟಿ ಗೆ ಹಾಗೂ ಕಟ್ಟಡದ ಮುಂದೆ ನೀರು ಬಂದಿದೆ. ಇದರ ಪರಿಣಾಮ ಸಮಸ್ಯೆಗಳು ನಿರ್ಮಾಣಗೊಂಡಿದೆ.

ಇಗಾಗಲೇ ಬೆಳ್ತಂಗಡಿ ಪಟ್ಟಣ ಪಂಚಾಯತ್ ಗೆ ಕ್ರಮ ವಹಿಸಲು ಮನವಿ ಸಲ್ಲಿಸಲಾಗಿದೆ.

Related posts

ಸಿಯೋನ್ ಆಶ್ರಮ: ಅಂತರಾಷ್ಟ್ರೀಯ ಯೋಗ ದಿನಾಚರಣೆ

Suddi Udaya

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನಕ್ಕೆ ಆನ್‌ಲೈನ್ ಅರ್ಜಿ ಆಹ್ವಾನ

Suddi Udaya

ನಿಡ್ಲೆ ಹಾಗೂ ಬೂಡುಜಾಲುವಿನಲ್ಲಿ ಸೌಜನ್ಯಪರ ಹಾಕಿದ ಬ್ಯಾನರ್ ನ್ನು ಕಿತ್ತೆಸೆದ ಕಿಡಿಗೇಡಿಗಳು

Suddi Udaya

ಪುದುವೆಟ್ಟು: ಶ್ರೀ ಧ. ಮಂ. ಅ. ಹಿ. ಪ್ರಾ. ಶಾಲೆಯಲ್ಲಿ ವಲಯ ಮಟ್ಟದ ಖೋ ಖೋ ಪಂದ್ಯಾಟದ ಸಮಾರೋಪ ಸಮಾರಂಭ

Suddi Udaya

ಸೇವಾಭಾರತಿಯಿಂದ ಈ ವರ್ಷದ “ಸೇವಾ ಶ್ರೇಷ್ಠ -2024” ಪುರಸ್ಕಾರ:

Suddi Udaya

ಉಜಿರೆ ಎಸ್.ಡಿ.ಎಂ. ಬಿ.ಎಡ್ ಕಾಲೇಜಿನಲ್ಲಿ ಡಾ. ಬಿ. ಆರ್. ಅಂಬೇಡ್ಕರ್ ಜಯಂತಿ ಆಚರಣೆ

Suddi Udaya
error: Content is protected !!