37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ತಣ್ಣೀರುಪಂತ ಗ್ರಾ.ಪಂ. ಪ್ರಥಮ ಸುತ್ತಿನ ಗ್ರಾಮ ಸಭೆ

ತಣ್ಣೀರುಪಂತ : ತಣ್ಣೀರುಪಂತ ಗ್ರಾ.ಪಂ.ನ 2024-25ನೇ ಸಾಲಿನ ಪ್ರಥಮ ಸುತ್ತಿನ ಗ್ರಾಮ ಸಭೆಯು ಪಂಚಾಯತ್ ಅಧ್ಯಕ್ಷರಾದ ಹೇಮಾವತಿ ಇವರ ಅಧ್ಯಕ್ಷತೆಯಲ್ಲಿ ಬಾಪೂಜಿ ಸೇವಾ ಕೇಂದ್ರ ಕಲ್ಲೇರಿಯಲ್ಲಿ ಜು. 30ರಂದು ನಡೆಯಿತು.

ನೋಡೆಲ್ ಅಧಿಕಾರಿಯಾಗಿ ಹಿಂದುಳಿದ ವರ್ಗಗಳ ಕಲ್ಯಾಣ ಅಧಿಕಾರಿ ಶೇಷಾಗಿರಿ ವಹಿಸಿದರು. ವರದಿ ಮತ್ತು ಲೆಕ್ಕ ಪತ್ರ ಯನ್ನು ಅಭಿವೃದ್ಧಿ ಅಧಿಕಾರಿ ಶ್ರವಣ್ ಕುಮಾರ್ ಸಭೆಗೆ ಮಂಡಿಸಿದರು.

ಮೆಸ್ಕಾಂ ಇಲಾಖೆ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಕಂದಾಯ ಇಲಾಖೆ, ಪಂಚಾಯತ್ ಇಂಜಿನಿಯರ್ ಉಪ ವಿಭಾಗ , ಶಿಕ್ಷಣ ಇಲಾಖೆ, ಆರೋಗ್ಯ ಇಲಾಖೆಯವರು ಉಪಸ್ಥಿತರಿದ್ದು ಮಾಹಿತಿ ನೀಡಿದರು.

ಈ ಸಂದರ್ಭದಲ್ಲಿ ಗ್ರಾ.ಪಂ. ಉಪಾಧ್ಯಕ್ಷೆ ಪ್ರಿಯಾ ಮತ್ತು ಗ್ರಾ.ಪಂ ಸದಸ್ಯರು, ಪಂ. ಅಭಿವೃದ್ಧಿ ಅಧಿಕಾರಿ ಶ್ರವಣ್ ಕುಮಾರ್ ಹಾಗೂ ಗ್ರಾಮಸ್ಥರು, ಸಿಬ್ಬಂದಿ ವರ್ಗದರು ಉಪಸ್ಥಿತರಿದ್ದರು.

Related posts

ಶ್ರೀ ಗುರುದೇವ ಪ್ರಥಮ ದರ್ಜೆ ಕಾಲೇಜಿನಲ್ಲಿ ರಾಷ್ಟ್ರೀಯ ಕ್ರೀಡಾ ದಿನಾಚರಣೆ

Suddi Udaya

ಧರ್ಮಸ್ಥಳ ಗ್ರಾಮ ಪಂಚಾಯತ್ ಸಾಮಾಜಿಕ ಪರಿಶೋಧನೆ ಪೂರ್ವಭಾವಿ ಸಭೆ

Suddi Udaya

ಲಾಯಿಲ: ಪುತ್ರ ಬೈಲು ಗ್ರಂಥಾಲಯ ಕಟ್ಟಡಕ್ಕೆ ಶಿಲಾನ್ಯಾಸ

Suddi Udaya

ಚಾರ್ಮಾಡಿ ಬೂತ್ ಸಂಖ್ಯೆ 21ರಲ್ಲಿ ಕೈ ಕೊಟ್ಟ ಮತ ಯಂತ್ರ

Suddi Udaya

ನಿಟ್ಟಡೆ ಕುಂಭಶ್ರೀ ಆಂ.ಮಾ. ಶಾಲೆಯಲ್ಲಿ ಭರತನಾಟ್ಯ ತರಗತಿ ಪ್ರಾರಂಭ

Suddi Udaya

ನಾಳೆ(ಫೆ. 7): ಅರಮಲೆಬೆಟ್ಟ ಶ್ರೀ ಕೊಡಮಣಿತ್ತಾಯ ದೈವಸ್ಥಾನದ ಕಾರ್ಯಾಲಯ ಉದ್ಘಾಟನೆ

Suddi Udaya
error: Content is protected !!