37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಬಳಂಜದಲ್ಲಿ ಗುಡ್ಡ ಕುಸಿತ, ಕುಸಿಯುವ ಭೀತಿಯಲ್ಲಿ ಮನೆ

ಬಳಂಜ: ಕಳೆದ ಕೆಲ ಸಮಯದಿಂದ ಸುರಿಯುತ್ತಿರುವ ಭಾರಿ ಮಳೆಯಿಂದ ಬಳಂಜ ಕರ್ಮಂದೊಟ್ಟು ಪ್ರದೇಶದಲ್ಲಿ ಗುಡ್ಡ ಕುಸಿದು ಮನೆಗೆ ಬಿದ್ದು ಇನ್ನೊಂದು ಮನೆ ಕುಸಿಯುವ ಭೀತಿ ಎದುರಾಗಿದೆ.

ನಾಗೇಶ್ ಮನೆಗೆ ಗುಡ್ಡ ಕುಸಿದು ಸಂಪೂರ್ಣ ಮಣ್ಣು ತುಂಬಿದೆ. ಉಸ್ಮಾನ್ ಅವರ ಮನೆ ಕುಸಿಯುವ ಬೀತಿ ಎದುರಾಗಿದೆ ಎಂದು ನಾಗೇಶ್ ತಿಳಿಸಿದ್ದಾರೆ.

ಇಗಾಗಲೇ ಬಳಂಜ ಗ್ರಾಮ ಪಂಚಾಯತ್ ಗೆ ಮಾಹಿತಿ ನೀಡಲಾಗಿದೆ. ಪಂಚಾಯತ್ ಪಿಡಿಓ ಗಣೇಶ್ ಶೆಟ್ಟಿ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.

Related posts

ಕಳೆಂಜ ನಂದಗೋಕುಲ ಗೋಶಾಲೆ: ಮೇ 19: ಗೋಗ್ರಾಸ ಹೊರ ಕಾಣಿಕೆ ಸಮರ್ಪಣೆ: ಮೇ 26: ನಂದಗೋಕುಲ ದೀಪೋತ್ಸವ

Suddi Udaya

ಇಂದಬೆಟ್ಟು: ದಿ| ತುಷಾರ್ ರವರ ನುಡಿನಮನ ಕಾರ್ಯಕ್ರಮದಲ್ಲಿ ರೂ.40,305 ಉಳಿಕೆ ಮೊತ್ತವನ್ನು ನಂದಗೋಕುಲ ಗೋಶಾಲೆಗೆ ಹಸ್ತಾಂತರ

Suddi Udaya

ಉಜಿರೆ ಪಂಚಗವ್ಯ ಚಿಕಿತ್ಸಾ ಶಿಬಿರ

Suddi Udaya

ಮಚ್ಚಿನ ಸ.ಉ. ಹಿ.ಪ್ರಾ. ಶಾಲೆಯ ಮೇಲ್ಚಾವಣಿ ಸೋರಿಕೆ: ಪೋಷಕರಿಂದ ಶೀಟ್, ಹಂಚು ಹಾಕಿ ಶ್ರಮದಾನ

Suddi Udaya

ಲಾಯಿಲ ಕುಂಟಿನಿ ಭಾಗದಲ್ಲಿ ವೋಲ್ಟೇಜ್ ಸಮಸ್ಯೆ ಪರಿಹರಿಸಲು ಎಸ್‌ಡಿಪಿಐ ಮನವಿ

Suddi Udaya

ಆಕಾಂಕ್ಷ ಸಾವು ಪ್ರಕರಣಕ್ಕೆ ಹೊಸ ತಿರುವು; ಪೊಲೀಸರಿಂದ ಮೋಸದ ಆರೋಪ: ಇನ್ನೂ ನಡೆಯದ ಮರಣೋತ್ತರ ಪರೀಕ್ಷೆ

Suddi Udaya
error: Content is protected !!