26.5 C
ಪುತ್ತೂರು, ಬೆಳ್ತಂಗಡಿ
May 22, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಭಾರೀ ಮಳೆಗೆ ಉಜಿರೆ ಶಿವಾಜಿನಗರದಲ್ಲಿ ಗುಡ್ಡ ಕುಸಿತ: ಮನೆಯವರು ಅಪಾಯದಿಂದ ಪಾರು

ಉಜಿರೆ : ಭಾರೀ ಮಳೆಯಿಂದಾಗಿ ತಾಲೂಕಿನಾದ್ಯಾಂತ ಪ್ರಕೃತಿ ವಿಕೋಪಗಳು ನಡೆಯುತ್ತಲ್ಲೇ ಇದ್ದು ಉಜಿರೆಯ ಶಿವಾಜಿನಗರದ ಶ್ರೀಧರ ಉಬರಾಳ ರವರ ಮನೆಯ ಸಮೀಪ ಗುಡ್ಡ ಕುಸಿತಗೊಂಡ ಘಟನೆ ಜು.30 ರಂದು ನಡೆದಿದೆ.

ಗುಡ್ಡ ಕುಸಿತದ ಪರಿಣಾಮ ದೊಡ್ಡ ಬಂಡೆ ಒಂದು ಮನೆಯ ಸಮೀಪ ಬಂದು ಬಿದ್ದಿದ್ದು ಮನೆಗೆ ಹಾಗೂ ಮನೆಯ ಸದಸ್ಯರು ಅಪಾಯದಿಂದ ಪಾರಾಗಿದ್ದಾರೆ. ಗುಡ್ಡ ಜರಿಯುತ್ತಲ್ಲೇ ಇದ್ದು ಸಮೀಪವಿದ್ದ ವಿದ್ಯುತ್ ಕಂಬ ಬೀಳುವ ಸ್ಥಿತಿಯಲ್ಲಿದ್ದು ಮೆಸ್ಕಾಂ ಇಲಾಖೆಗೆ ತಿಳಿಸಲಾಗಿದೆ.

Related posts

ಮುಡಾ ಹಗರಣ: ಹೈಕೋರ್ಟ್ ನಲ್ಲಿ ಸಿಎಂ ಸಿದ್ದರಾಮಯ್ಯ ಅರ್ಜಿ ವಜಾ

Suddi Udaya

ಮೇಲಂತಬೆಟ್ಟು ಗ್ರಾಮ ಪಂಚಾಯತ್ ಗ್ರಂಥಾಲಯದಲ್ಲಿ ಗ್ರಂಥಪಾಲಕರ ದಿನಾಚರಣೆ

Suddi Udaya

ನರಸಿಂಹಗಡದಲ್ಲಿ ಶ್ರೀ ಲಕ್ಷೀ ನರಸಿಂಹ ಉತ್ಸವ-ಧರ್ಮ ದೈವಗಳ ಪರ್ವಸೇವೆ

Suddi Udaya

ಜಿಲ್ಲಾ ಮಟ್ಟದ ಶಟಲ್ ಬ್ಯಾಡ್ಮಿಂಟನ್: ಅರಸಿನಮಕ್ಕಿಯ ಶುಭಲತಾ ಜಿ. ಪ್ರಥಮ ಸ್ಥಾನ

Suddi Udaya

ಉಜಿರೆ ನಂದ ಸ್ಟುಡಿಯೋ ಮಾಲಕ, ಹವ್ಯಾಸಿ ಯಕ್ಷಗಾನ ಕಲಾವಿದ ನಂದಕುಮಾರ್ ನಿಧನ

Suddi Udaya

ಮೇದೋಜಿರಕ ಗ್ರಂಥಿ ಸಂಬಂಧಿಸಿದ ಕಾಯಿಲೆಯಿಂದ ಬಳಲುತ್ತಿದ್ದ ಉಪನ್ಯಾಸಕ ನಂದಕುಮಾರ್ ಚಿಕಿತ್ಸೆಗೆ ಸ್ಪಂದಿಸದೆ ನಿಧನ

Suddi Udaya
error: Content is protected !!