ಕುವೆಟ್ಟು: ತಾಲೂಕಿನಾದ್ಯಂತ ಸುರಿಯುತ್ತಿರುವ ಭಾರಿ ಮಳೆಗೆ ಕುವೆಟ್ಟು ಗ್ರಾಮದ ಮದ್ದಡ್ಕದಿಂದ- ಪಡಂಗಡಿ, ಪೊಯ್ಯೆಗುಡ್ಡೆ ಸಂಪರ್ಕ ರಸ್ತೆಯ ಕುದ್ರೆಂಜ ಸಮೀಪ ತೋಟಕ್ಕೆ ನೀರು ನುಗ್ಗಿದ ಘಟನೆ ನಡೆದಿದೆ.
ಹಲವು ಕೃಷಿಕರ ತೋಟಕ್ಕೆ ನೀರು ನುಗ್ಗಿ ಸಂಪೂರ್ಣ ಜಲಾವೃತ ಗೊಂಡಿದೆ.