ಬೆಳ್ತಂಗಡಿ: ಬಾರೀ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಬೆಳ್ತಂಗಡಿ ತಾಲೂಕಿನ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಿಗೆ ಇಂದು ರಜೆ ಘೋಷಿಸಲಾಗಿದೆ ಎಂದು ತಹಶೀಲ್ದಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.